Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸನ್ಯಾಸತ್ವ ಸ್ವೀಕರಿಸಿದರೂ ಮಗನಿಗೆ ತನ್ನ ಕಿಡ್ನಿಯನ್ನೇ ದಾನ ಮಾಡಿದ್ದ ತಾಯಿ
ಕರ್ನಾಟಕಪ್ರಮುಖ

ಸನ್ಯಾಸತ್ವ ಸ್ವೀಕರಿಸಿದರೂ ಮಗನಿಗೆ ತನ್ನ ಕಿಡ್ನಿಯನ್ನೇ ದಾನ ಮಾಡಿದ್ದ ತಾಯಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಯಚೂರು: ತಿಂಥಣಿ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮಾನಂದ ಸ್ವಾಮೀಜಿ (49) (Siddaramananda Swamiji) ಅವರು ಹೃದಯಾಘಾತದಿಂದ ಬ್ರಹ್ಮೈಕ್ಯರಾಗಿದ್ದಾರೆ.

ಇದರ ಬೆನ್ನಲ್ಲೇ ಅವರ ಪೂರ್ವಾಶ್ರಮದ ತಾಯಿ ಮಹತ್ವದ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ.

ಶ್ರೀಗಳಿಗೆ ಎರಡು ಕಿಡ್ನಿ ವಿಫಲವಾದಾಗ ಕಣ್ಣೀರಿಟ್ಟಿದ್ದ ತಾಯಿ ಜಯಮ್ಮ, ಸನ್ಯಾಸತ್ವ ಸ್ವೀಕರಿಸಿದರೂ ಮಗನ ಜೀವ ಉಳಿಸಲು ತಮ್ಮ ಕಿಡ್ನಿಯನ್ನೇ ದಾನ ಮಾಡಿದ್ದರು ಎಂಬ ವಿಷಯ ರಿವೀಲ್​​ ಆಗಿದೆ.

ಜಯಮ್ಮ ಅವರ ಎಡಭಾಗದ ಕಿಡ್ನಿಯನ್ನು, ಶ್ರೀಗಳ ಬಲಭಾಗಕ್ಕೆ ಕಿಡ್ನಿ ಕಸಿ ಮಾಡಲಾಗಿತ್ತು. 7 ವರ್ಷದ ಹಿಂದೆ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿತ್ತು ಎಂಬ ವಿಷಯ ಪ್ರಸ್ತಾಪಿಸಿ ಜಯಮ್ಮ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇನ್ನು ತಮ್ಮ ಪೂರ್ವಾಶ್ರಮದ ತಾಯಿ ಕಿಡ್ನಿ ಕೊಡುತ್ತೇನೆ ಎಂದಿದ್ದಕ್ಕೆ ಶ್ರೀಗಳು ಬೇಡ ಎಂದಿದ್ದರು. ಬಳಿಕ ಸಿದ್ದರಾಮಯ್ಯನವರಿಂದ ಮನವೊಲಿಕೆ ಬಳಿಕ ಶ್ರೀಗಳು ಒಪ್ಪಿದ್ದರು ಎನ್ನಲಾಗಿದೆ.

https://www.newsics.com/2026/01/16/son-cries-over-mothers-body-after-dying-of-hiv/

TAGGED:Mother who donated her kidney to her son despite taking up monasticism
Share This Article
Facebook Twitter Copy Link Print
Previous Article ಎಚ್ಐವಿಯಿಂದ ಮೃತಪಟ್ಟ ತಾಯಿಯ ಶವದೆದುರು ಮಗನ ರೋದನೆ
Next Article Entertainment ಪ್ರಶಾಂತ್ ನೀಲ್- ಜ್ಯೂನಿಯರ್ ಎನ್‌ಟಿಆರ್ ಚಿತ್ರದಲ್ಲಿ ಅನಿಲ್‌ ಕಪೂರ್, ಇದೇ ವರ್ಷ ತೆರೆಗೆ ಬರಲಿದೆ ಡ್ರ್ಯಾಗನ್!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?