Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಲಕನ ನಿಗೂಢ ಸಾವು ಪ್ರಕರಣಕ್ಕೆ ಹೊಸ ತಿರುವು – ಕೆರೆಯಲ್ಲಿ ಕತ್ತಿ ಟಾರ್ಚ್ ಪತ್ತೆ
ಕರ್ನಾಟಕಪ್ರಮುಖ

ಬಾಲಕನ ನಿಗೂಢ ಸಾವು ಪ್ರಕರಣಕ್ಕೆ ಹೊಸ ತಿರುವು – ಕೆರೆಯಲ್ಲಿ ಕತ್ತಿ ಟಾರ್ಚ್ ಪತ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳ್ತಂಗಡಿ: ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ದೇವಸ್ಥಾನಕ್ಕೆ ಹೋದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದೆ.

ಸುಮಂತ್ (15) ಎಂಬ ಬಾಲಕ ದೇವಸ್ಥಾನಕ್ಕೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದನು. ನಂತರ ಅವನ ಮೃತದೇಹವು ಸ್ಥಳೀಯ ಕೆರೆಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಇದನ್ನು ಅಸಹಜ ಸಾವು ಎಂದು ಭಾವಿಸಲಾಗಿತ್ತು. ಆದರೆ, ಬಾಲಕನ ತಲೆಯ ಮೇಲಿರುವ ಗಾಯಗಳು ಸಂಶಯಕ್ಕೆ ಎಡೆಮಾಡಿಕೊಟ್ಟಿವೆ.

ಧನುರ್ಮಾಸದ ಪೂಜೆಗಾಗಿ ಮುಂಜಾನೆ ಸುಮಾರು 5 ಗಂಟೆಗೆ ಮನೆ ಸಮೀಪದ ಕಳಿಯ ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೋಗಿದ್ದ ಅತ್ತ ದೇವಸ್ಥಾನವನ್ನೂ ತಲುಪಿರಲಿಲ್ಲ, ಇತ್ತ ಮರಳಿ ಮನೆಗೂ ಬಂದಿರಲಿಲ್ಲ. ಆತನ ಜೊತೆ ನಿತ್ಯವೂ ಧನುಪೂಜೆಯಲ್ಲಿ ಭಾಗವಹಿಸುತ್ತಿದ್ದ ಆತನ ಗೆಳೆಯರು ಆತ ದೇವಸ್ಥಾನಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಮನೆಗೆ ಕರೆ ಮಾಡಿ ಕೇಳಿದಾಗ ಘಟನೆ ಬೆಳಕಿಗೆ ಬಂದಿತ್ತು. ಹೀಗಾಗಿ ಪೋಷಕರು ಬಾಲಕನಿಗಾಗಿ ಹುಡುಕಾಟ ನಡೆಸಿದಾಗ ಬುಧವಾರ ಬೆಳಗ್ಗೆ 11.30ರ ಸುಮಾರಿಗೆ ಸುಮಂತ್ ಶವ ಕೆರೆಯಲ್ಲಿ ಪತ್ತೆಯಾಗಿತ್ತು.

ನಂತರ ಮರಣೋತ್ತರ ಪರೀಕ್ಷೆಗಾಗಿ ಬಾಲಕನ ಶವವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿತ್ತು.

ಮರಣೋತ್ತರ ಪರೀಕ್ಷಾ ವರದಿ ಈಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಿದೆ. ವರದಿಯ ಪ್ರಕಾರ ಸುಮಂತ್‌ನ ತಲೆಯ ಹಿಂಭಾಗ ಕತ್ತಿ ಅಥವಾ ಬಲವಾದ ಆಯುಧದಿಂದ ಹೊಡೆದಂತಹ ಗುರುತು ಇರುವುದು ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ವರದಿಯ ನಂತರ ಪೊಲೀಸರು ತಾವು ದಾಖಲಿಸಿದ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವೆಂದು ಬದಲಾಯಿಸಿದ್ದಾರೆ. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಇರುವಂತೆ ಬಾಲಕ ಉಸಿರುಕಟ್ಟಿ ಸಾವನ್ನಪ್ಪಿದ್ದಾನೆ. ಆತ ಕೆರೆಗೆ ಬಿದ್ದಾಗ ಬದುಕಿದ್ದ ಎಂಬ ಮಾಹಿತಿ ಇದೆ.

https://www.newsics.com/2026/01/16/iran-shaken-by-trumps-outburst-tensions-continue-to-rise-flights-suspended/

TAGGED:New twist in boy's mysterious death case - sword torch found in lake
Share This Article
Facebook Twitter Copy Link Print
Previous Article GOOD MORNING | Today’s Horoscope ಶುಭೋದಯ, ಇಂದಿನ ರಾಶಿ ಭವಿಷ್ಯ, 16-01-2026, ಶುಕ್ರವಾರ
Next Article Shedabari Jatra: ಈ ಜಾತ್ರೆಯಲ್ಲಿ ಮರ ಏರಿ ಹರಕೆ ತೀರಿಸುವ ವಿಶಿಷ್ಟ ಸಂಪ್ರದಾಯ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?