Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಬರಿಮಲೆ ದೇವಾಲಯ ಚಿನ್ನ ಕಳ್ಳತನ ಕೇಸ್‌: ಮುಖ್ಯ ಅರ್ಚಕನ ಬಂಧನ
ಕರ್ನಾಟಕದೇಶಪ್ರಮುಖ

ಶಬರಿಮಲೆ ದೇವಾಲಯ ಚಿನ್ನ ಕಳ್ಳತನ ಕೇಸ್‌: ಮುಖ್ಯ ಅರ್ಚಕನ ಬಂಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಚಿನ್ನ ಕಳ್ಳತನ ಕೇಸ್ ನಲ್ಲಿ ಎಸ್‌ಐಟಿ ತನಿಖೆ ಚುರುಕುಗೊಳಿಸಿದೆ. ಈ ಕೇಸ್ ನಲ್ಲಿ ಈಗ ದೇವಾಲಯದ ಪ್ರಧಾನ ಅರ್ಚಕ ಕಂಡರಾರು ರಾಜೀವರು ರನ್ನು ಬಂಧಿಸಲಾಗಿದೆ

ದೇವಸ್ಥಾನದ ‘ಶ್ರೀಕೋವಿಲ್‌’ನ ಬಾಗಿಲ ಚೌಕಟ್ಟಿನ ಚಿನ್ನದ ತೂಕ ಕಡಿಮೆಯಾಗಿರುವ ಪ್ರಕರಣದಲ್ಲಿ ಕಂಡರಾರು ರಾಜೀವರು ಈಗಾಗಲೇ ಬಂಧನದಲ್ಲಿದ್ದು, ಸದ್ಯ ಅವರು ತಿರುವನಂತಪುರದ ವಿಶೇಷ ಉಪ ಕಾರಾಗೃಹದಲ್ಲಿದ್ದಾರೆ.

ಕೊಲ್ಲಂ ವಿಜಿಲೆನ್ಸ್‌ ಕೋರ್ಟ್‌ನಿಂದ ಅನುಮತಿ ಪಡೆದುಕೊಂಡ ಎಸ್‌ಐಟಿ ತಂಡವು ಗುರುವಾರ ಜೈಲಿಗೆ ತೆರಳಿ, ಎರಡನೆಯ ಪ್ರಕರಣವಾದ ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ತಾಮ್ರದ ಕವಚಕ್ಕೆ ಲೇಪಿಸಿದ್ದ ಚಿನ್ನ ಕಳವು ಪ್ರಕರಣದಲ್ಲಿ ಕಂಡರಾರು ಅವರ ಬಂಧನವನ್ನು ದಾಖಲಿಸಿತು. ತನಿಖಾ ತಂಡವು ರಾಜೀವರು ಅವರನ್ನು ಕಸ್ಟಡಿಗೆ ಪಡೆಯಲು ಶೀಘ್ರದಲ್ಲೇ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದೆ.

 

https://www.newsics.com/2026/01/16/couple-child-die-after-falling-70-feet-from-flyover-while-trying-to-avoid-kite-string/

TAGGED:Sabarimala temple gold theft case: Chief priest arrested
Share This Article
Facebook Twitter Copy Link Print
Previous Article ಗಾಳಿಪಟದ ದಾರ ತಪ್ಪಿಸಲು ಹೋಗಿ ಫ್ಲೈಓವರ್‌ನಿಂದ 70 ಅಡಿ ಕೆಳಕ್ಕೆ ಬಿದ್ದು ದಂಪತಿ, ಮಗು ಸಾವು!
Next Article ನಿಧಿ ಪತ್ತೆ ಬೆನ್ನಲ್ಲೇ ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಆರಂಭ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?