Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿಚ್ಛೇದನ ಪಡೆದು 10 ವರ್ಷ ಬಳಿಕ 2ನೇ ಮದುವೆಗೆ ರೆಡಿಯಾದ್ರಾ ಸೀರಿಯಲ್‌ ನಟಿ?
ಪ್ರಮುಖಮನರಂಜನೆ

ವಿಚ್ಛೇದನ ಪಡೆದು 10 ವರ್ಷ ಬಳಿಕ 2ನೇ ಮದುವೆಗೆ ರೆಡಿಯಾದ್ರಾ ಸೀರಿಯಲ್‌ ನಟಿ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಿಂದಿ ಕಿರುತೆರೆ ವೀಕ್ಷಕರಿಗೆ ಈ ಮುದ್ದುಮೊಗದ ಸುಂದರಿ ತೀರಾ ಚಿರಪರಿಚಿತರು.   ತಮ್ಮ ನಟನೆಗಾಗಿ ಪ್ರೇಕ್ಷಕರಿಂದ ಸಾಕಷ್ಟು ಪ್ರೀತಿಯನ್ನು ಪಡೆದಿದ್ದಾರೆ. ಕಿರುತೆರೆಯ ಮೋಸ್ಟ್ ಗ್ಲಾಮರಸ್ ನಟಿಯರೆಂದು ಪರಿಗಣಿಸಲ್ಪಟ್ಟಿರುವ ರಶ್ಮಿಗೆ ಇಂದು ಯಾವುದೇ ಗುರುತು ಅಗತ್ಯವಿಲ್ಲ. ನಟಿ ಅನೇಕ ಹಿಟ್ ಟಿವಿ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಅಭಿಮಾನಿಗಳನ್ನು ಮೆಚ್ಚಿಸಿದ್ದಾರೆ.

ಅಷ್ಟೇ ಅಲ್ಲ ರಶ್ಮಿ ಸಿನಿಮಾಗಳಲ್ಲೂ ಕಾಣಿಸಿಕೊಂಡಿದ್ದಾರೆ. ಆದರೆ, ಅವರು ಜನಪ್ರಿಯತೆ ಗಳಿಸಿದ್ದು ‘ಉತ್ತರನ್​’ ಎಂಬ ಧಾರಾವಾಹಿಯಿಂದ. ಈ ಸೀರಿಯಲ್​ನಲ್ಲಿ ಜನರು ಅವರನ್ನು ತುಂಬಾ ಇಷ್ಟಪಟ್ಟಿದ್ದರು. ಹಿಂದಿ ಬಿಗ್​ ಬಾಸ್​​ 13 ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿರುವ ಇವರ ಹೆಸರು ರಶ್ಮಿ ದೇಸಾಯಿ.

 

ಇದೀಗ ತಮ್ಮ ವೈಯಕ್ತಿಕ ಜೀವನದ ಕಾರಣದಿಂದಾಗಿ ಸಖತ್‌ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ತಮ್ಮ 2ನೇ ಮದುವೆ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

ರಶ್ಮಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಮದುವೆಯ ಬಗ್ಗೆ ಮಾತನಾಡುತ್ತಾ, ಸರಿಯಾದ ವ್ಯಕ್ತಿ ಖಂಡಿತವಾಗಿಯೂ ಸರಿಯಾದ ಸಮಯದಲ್ಲಿ ತನ್ನ ಜೀವನದಲ್ಲಿ ಬರುತ್ತಾರೆ ಎಂದು ನಂಬುವುದಾಗಿ ಹೇಳಿದರು.

ಅದೇ ಸಮಯದಲ್ಲಿ, ತನ್ನ ಪೋಷಕರು ತನಗಾಗಿ ಸಂಗಾತಿಯನ್ನು ಹುಡುಕುತ್ತಿದ್ದಾರೆ ಎಂದೂ ಅವರು ಒಪ್ಪಿಕೊಂಡಿದ್ದಾರೆ. ರಶ್ಮಿ ದೇಸಾಯಿ ಅವರ ಹೆಸರು ಇಲ್ಲಿಯವರೆಗೆ ಅವರ ವೃತ್ತಿಜೀವನದ ವಿವಿಧ ತಾರೆಯರೊಂದಿಗೆ ಲಿಂಕ್‌ ಆಗಿದ್ದರ, ಈ ಬಗ್ಗೆ ಅವರು ಎಂದೂ ಪ್ರತಿಕ್ರಿಯೆ ನೀಡಿರಲಿಲ್ಲ.

ರಶ್ಮಿ ದೇಸಾಯಿ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿ ಇರುವಾಗಲೇ ನಂದೀಶ್ ಅವರನ್ನು 2011ರಲ್ಲಿ ಮದುವೆಯಾದರು. ವೈಯಕ್ತಿಕ ಜೀವನದಲ್ಲಿಯೂ ಇಷ್ಟೊಂದು ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಅಂದುಕೊಂಡಿರಲಿಲ್ಲ. ಮದುವೆಯಾಗಿ ಮೂರು ವರ್ಷಗಳಲ್ಲಿಯೇ ಡಿವೋರ್ಸ್​ ಪಡೆದುಕೊಂಡರು.

ಜರಾ ನಚ್ಕೆ ದಿಖಾ 2′, ‘ಖತ್ರೋನ್ ಕೆ ಖಿಲಾಡಿ 6’ ಮತ್ತು ‘ಬಿಗ್ ಬಾಸ್ 13’ ನಂತಹ ಶೋಗಳಲ್ಲಿ ಭಾಗವಹಿಸಿದ್ದಾರೆ. ‘ದಬಾಂಗ್ 2’ ಚಿತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಹಿಂದಿಯಲ್ಲದೆ ಭೋಜ್‌ಪುರಿ, ಮಣಿಪುರಿ, ಅಸ್ಸಾಮಿ ಮತ್ತು ಬೆಂಗಾಲಿ ಚಲನಚಿತ್ರಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.

https://www.newsics.com/2026/01/16/wife-has-right-to-property-sold-by-husband-high-courts-landmark-verdict/

TAGGED:Serial actress ready for second marriage 10 years after divorce?
Share This Article
Facebook Twitter Copy Link Print
Previous Article ಪತಿ ಮಾರಾಟ ಮಾಡಿದ ಆಸ್ತಿಯ ಮೇಲೆ ಪತ್ನಿಗೆ ಹಕ್ಕಿದೆ: ಹೈಕೋರ್ಟ್ ಮಹತ್ವದ ತೀರ್ಪು
Next Article ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿಯನ್ನು ಕೊಂದ ಪತಿ, ಉಸಿರುಗಟ್ಟಿ 6 ತಿಂಗಳ ಮಗು ಸಾವು

Popular Posts

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?