Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shedabari Jatra: ಈ ಜಾತ್ರೆಯಲ್ಲಿ ಮರ ಏರಿ ಹರಕೆ ತೀರಿಸುವ ವಿಶಿಷ್ಟ ಸಂಪ್ರದಾಯ!
ಕರ್ನಾಟಕಪ್ರಮುಖ

Shedabari Jatra: ಈ ಜಾತ್ರೆಯಲ್ಲಿ ಮರ ಏರಿ ಹರಕೆ ತೀರಿಸುವ ವಿಶಿಷ್ಟ ಸಂಪ್ರದಾಯ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉತ್ತರಕನ್ನಡದ ಭಟ್ಕಳದಲ್ಲಿ ಪ್ರಸಿದ್ಧ ಶೇಡಬರಿ ಜಟಕ ಮಹಾಸತಿ ದೇವಿ ಜಾತ್ರೆಗೆ ವಿಧ್ಯುಕ್ತ ಚಾಲನೆ ದೊರೆತಿದೆ

ಜಾತ್ರೆಯ ಅಂಗವಾಗಿ ಭಕ್ತರು ಶೆಡಬರಿ ಜಟಕಾ ಮಹಾಸತಿ ದೇವಿಗೆ ಹಾಗೂ ಪರಿವಾರ ದೇವರಿಗೆ ಸಿಂಗಾರದ ಹೂವಿನ ವಿಶೇಷಪೂಜೆ, ಕಾಣಿಕೆಗಳನ್ನು ಸಲ್ಲಿಸಿ, ತೀರ್ಥಪ್ರಸಾದ ಸ್ವೀಕರಿಸಿದರು. ಭಕ್ತರು ಶೇಡಿ ಮರವನ್ನು ಏರುವ ಹರಕೆ ಈ ಜಾತ್ರೆಯ ವಿಶೇಷ.

ತಮ್ಮ ಕಷ್ಟ ಕಾಲದಲ್ಲಿ ಶೇಡಬರಿ ಮಹಾಸತಿ ದೇವಿಯ ಬಳಿ ಶೇಡಿಮರ ಏರುವುದಾಗಿ ಹೇಳಿಕೆ ಮಾಡಿಕೊಂಡರೆ, ಆ ಕಷ್ಟಗಳು ಪರಿಹಾರವಾಗಿ ಸುಖ, ಸಮೃದ್ಧಿ ಲಭಿಸುತ್ತದೆ ಎಂಬ ನಂಬಿಕೆ ಮಹಾಸತಿ ದೇವಿಯ ಭಕ್ತರಲ್ಲಿ ಇದೆ. ಆ ಹರಕೆಯನ್ನು ಜಾತ್ರೆಯ ಸಂದರ್ಭದಲ್ಲಿ ಸಲ್ಲಿಸುವುದು ಈ ಹಿಂದಿನಿಂದಲೂ ನಡೆದುಕೊಂಡು ಬಂದ ವಾಡಿಕೆ.

‘ಶೇಡಿ’ ಎಂದರೆ ಮಣ್ಣಿನಿಂದ ಕೂಡಿರುವುದು, ‘ಬರಿ’ ಎಂದರೆ ಇಳಿಜಾರು ಪ್ರದೇಶ. ಈ ಭೌಗೋಳಿಕ ಹಿನ್ನೆಲೆಯಲ್ಲೇ ಪ್ರತಿಷ್ಠಾಪಿತ ದೇವಿಯನ್ನು ಶೇಡಬರಿ ಮಹಾಸತಿ ದೇವಿ ಎಂದು ಕರೆಯಲಾಗುತ್ತದೆ. ಜಾತ್ರೆಯ ಆರಂಭದ ಅಂಗವಾಗಿ ಸಾವಿರಾರು ಭಕ್ತಾಧಿಗಳು ಜಟಕ ಮಹಾಸತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮಕ್ಕಳಾಗದವರು ಹಾಗೂ ಸಂಕಷ್ಟ ನಿವಾರಣೆಗೆ ಹರಕೆ ಹೊತ್ತ ಭಕ್ತರು ತಮ್ಮ ಇಷ್ಟಾರ್ಥ ನೆರವೇರಿದ ನಂತರ ಶೇಡಬರಿ ಮರ ಏರಿ ಒಂದು ಸುತ್ತು ತಿರುಗಿಸಿ ಹರಕೆಯನ್ನು ಒಪ್ಪಿಸುವುದು ಇಲ್ಲಿನ ವಿಶಿಷ್ಟ ಆಚರಣೆ. ಈ ಹಿನ್ನೆಲೆ ಇಡೀ ದಿನ ಭಕ್ತರು ಕ್ಷೇತ್ರದಲ್ಲಿ ತಮ್ಮ ಸೇವೆಗಳನ್ನು ಸಮರ್ಪಿಸಿದರು. ಸುಮಾರು 100 ವರ್ಷಕ್ಕೂ ಅಧಿಕ ಇತಿಹಾಸ ಹೊಂದಿರುವ ಈ ದೇವಸ್ಥಾನದ ಜಾತ್ರೆಗೆ ಅನೇಕ ವೈಶಿಷ್ಟ್ಯಗಳಿವೆ.

https://www.newsics.com/2026/01/16/new-twist-in-boys-mysterious-death-case-sword-torch-found-in-lake/

 

TAGGED:There is a unique tradition of climbing a tree and fulfilling a vow at this fair!
Share This Article
Facebook Twitter Copy Link Print
Previous Article ಬಾಲಕನ ನಿಗೂಢ ಸಾವು ಪ್ರಕರಣಕ್ಕೆ ಹೊಸ ತಿರುವು – ಕೆರೆಯಲ್ಲಿ ಕತ್ತಿ ಟಾರ್ಚ್ ಪತ್ತೆ
Next Article ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ.!

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?