ಮೈಸೂರಿನಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದು ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು,ಮೈಸೂರಿನ ಗುಡಮಾದನಹಳ್ಳಿಯಲ್ಲಿ ಡಿಸೆಂಬರ್ 31ರಂದು ನಡೆದ ಈ ಪ್ರಕರಣದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಮಾದರಿಯ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ವೆ ನಂ. 8ರಲ್ಲಿ 5 ಎಕರೆ 5 ಗುಂಟೆ, ಸರ್ವೆ ನಂ. 60ರಲ್ಲಿ 6 ಎಕರೆ 10 ಗುಂಟೆ ಹಾಗೂ ಸರ್ವೆ ನಂ. 68ರಲ್ಲಿ 8 … Continue reading ಮೈಸೂರಿನಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!