Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Con*dom ಫ್ಯಾಕ್ಟರಿ ಒಡತಿ, Bigg Boss ಸ್ಪರ್ಧಿ ತಾನ್ಯಾ ದೌಲತ್ತು ನೋಡಿ…
ಪ್ರಮುಖಮನರಂಜನೆ

Con*dom ಫ್ಯಾಕ್ಟರಿ ಒಡತಿ, Bigg Boss ಸ್ಪರ್ಧಿ ತಾನ್ಯಾ ದೌಲತ್ತು ನೋಡಿ…

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ತಾನ್ಯಾ ಮಿತ್ತಲ್ ಅವರು ಸೋಶಿಯಲ್‌ ಮೀಡಿಯಾದಲ್ಲಿ ಆ್ಯಕ್ಟಿವ್‌ ಆಗಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ನಾನು ಸಿಕ್ಕಾಪಟ್ಟೆ ಫ್ಯಾಕ್ಟರಿಗಳ ಒಡತಿ ಎಂದು ತಾನ್ಯಾ ಮಿತ್ತಲ್ ಹೇಳಿದ್ದರು. ಇದನ್ನು ಅನೇಕರು ನಂಬಿರಲಿಲ್ಲ. ಇದನ್ನು ಸಾಬೀತುಪಡಿಸಲು ಅವರು ಮೊದಲು ತಮ್ಮ ಐಷಾರಾಮಿ ಮನೆಯ ವಿಡಿಯೋ ಹಂಚಿಕೊಂಡಿದ್ದರು. ಹೌದು, ಎಲ್ಲಾ ಟೀಕೆಗಳಿಗೆ ಉತ್ತರಿಸಲು ಕಾಂಡೋಮ್ ಫ್ಯಾಕ್ಟರಿ ಟೂರ್ ಮಾಡಿದ್ದಾರೆ.

ಈ ವೇಳೆ ತಾನ್ಯಾ ಅವರು ಫ್ಯಾಕ್ಟರಿಯಲ್ಲಿರುವ ಬೃಹತ್ ಯಂತ್ರೋಪಕರಣಗಳನ್ನು ತೋರಿಸಿದ್ದಾರೆ. ಇದನ್ನೆಲ್ಲ ಬೇರೆ ದೇಶಗಳಿಂದ ತರಿಸಿಕೊಂಡಿದ್ದೇವೆ ಎಂದು ಹೇಳಿದ್ದಲ್ಲದೆ, ಅಲ್ಲಿರುವ ಉದ್ಯೋಗಿಗಳು ಇವರೇ ನಮ್ಮ ಬಾಸ್‌ ಎಂದು ಹೇಳಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ತಾನ್ಯಾ ಮಿತ್ತಲ್ ಕಾಂಡೋಮ್ ಫ್ಯಾಕ್ಟರಿ ಗ್ವಾಲಿಯರ್‌ನಲ್ಲಿದೆ. ತಾನ್ಯಾ ಮಿತ್ತಲ್ ಫ್ಯಾಕ್ಟರಿಗೆ ಎಂಟ್ರಿ ಕೊಡುತ್ತಿದ್ದಂತೆ ಹಲವು ಸಿಬ್ಬಂದಿ ಹೂಗುಚ್ಚ ನೀಡಿ ಸ್ವಾಗತಿಸಿದ್ದಾರೆ. ಬಳಿಕ ಫ್ಯಾಕ್ಟರಿಯ ಸಿಬ್ಬಂದಿ, ಲ್ಯಾಬ್ ಟೆಕ್ನಿಶಿಯನ್ಸ್ ಫ್ಯಾಕ್ಟರಿ ಬಗ್ಗೆ ವಿವರಣೆ ನೀಡಿದ್ದಾರೆ.

ಕಾಂಡೋಮ್ ತಯಾರಾಗುವ ರೀತಿ, ವೈದ್ಯಕೀಯ ಪರೀಕ್ಷೆಗಳು, ಮಾನದಂಡಗಳ ಪಾಲನೆ, ಪ್ಯಾಕಿಂಗ್ ಸೇರಿದಂತೆ ಎಲ್ಲಾ ಮಾಹಿತಿ ನೀಡಿದ್ದಾರೆ. ತಾನ್ಯ ಮಿತ್ತಲ್ ಫ್ಯಾಕ್ಟರಿಯಲ್ಲಿ ಕಾಂಡೋಮ್‌ಗಳು ವಿದೇಶದಿಂದ ಆಮದು ಮಾಡಿಕೊಂಡ ಮಶಿನ್‌ಗಳ ಸಹಾಯದಲ್ಲಿ ಉತ್ಪಾದಿಸಲಾಗುತ್ತದೆ. ಶುಚಿತ್ವಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ ಎಂದು ತಾನ್ಯ ಮಿತ್ತಲ್ ಹೇಳಿದ್ದಾರೆ.

ಕಾಂಡೋಮ್ ಉತ್ಪಾದನೆ ಘಟಕದ ಬಳಿಕ ಮಾತನಾಡಿದ ತಾನ್ಯಾ ಮಿತ್ತಲ್, ಗುಣಮಟ್ಟಕ್ಕೆ ಒತ್ತು ನೀಡಲಾಗಿದೆ. ಸಂಪೂರ್ಣ ಪ್ರಕ್ರಿಯೆ ಮಶಿನ್ ಮೂಲಕವೇ ನಡೆಯುತ್ತದೆ. ಪ್ರತಿ ಹಂತದಲ್ಲಿ ಸರ್ಕಾರದ ಮಾನದಂಡ, ವೈದ್ಯಕೀಯ ಮಾನದಂಡಗಳನ್ನು ಸಂಪೂರ್ಣವಾಗಿ ಪಾಲಿಸಲಾಗುತ್ತದೆ ಎಂದಿದ್ದಾರೆ. ಇದೇ ವೇಳೆ ತಾನ್ಯಾ ಮಿತ್ತಲ್‌ಗೆ ಬಾಸ್ ತಮ್ಮ ಬಾಸ್ ಎಂದು ಸಿಬ್ಬಂದಿಗಳು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹಲವರ ಊಹಾಪೋಹಗಳಿಗೆ ಸಿಬ್ಬಂದಿ ಉತ್ತರ ನೀಡಿದ್ದಾರೆ.

https://www.newsics.com/2026/01/17/rachitas-bold-talk-about-body-shaming-what-did-dimple-queen-say/

TAGGED:Bigg Boss contestant who runs a condom factory; What is the factory like?
Share This Article
Facebook Twitter Copy Link Print
Previous Article ಬಾಡಿ ಶೇಮಿಂಗ್ ಬಗ್ಗೆ ರಚಿತಾ ಬೋಲ್ಡ್ ಟಾಕ್; ಡಿಂಪಲ್ ಕ್ವೀನ್ ಹೇಳಿದ್ದೇನು?
Next Article ಚಳಿ ತಡೆಯೋಕೆ ಆಗ್ತಿಲ್ಲವೆಂದು ದರ್ಶನ್ ಹೇಳಿದ್ರೂ ಪೊಲೀಸರು ಡೋಂಟ್ ಕೇರ್

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?