Con*dom ಫ್ಯಾಕ್ಟರಿ ಒಡತಿ, Bigg Boss ಸ್ಪರ್ಧಿ ತಾನ್ಯಾ ದೌಲತ್ತು ನೋಡಿ…

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ತಾನ್ಯಾ ಮಿತ್ತಲ್ ಅವರು ಸೋಶಿಯಲ್‌ ಮೀಡಿಯಾದಲ್ಲಿ ಆ್ಯಕ್ಟಿವ್‌ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ನಾನು ಸಿಕ್ಕಾಪಟ್ಟೆ ಫ್ಯಾಕ್ಟರಿಗಳ ಒಡತಿ ಎಂದು ತಾನ್ಯಾ ಮಿತ್ತಲ್ ಹೇಳಿದ್ದರು. ಇದನ್ನು ಅನೇಕರು ನಂಬಿರಲಿಲ್ಲ. ಇದನ್ನು ಸಾಬೀತುಪಡಿಸಲು ಅವರು ಮೊದಲು ತಮ್ಮ ಐಷಾರಾಮಿ ಮನೆಯ ವಿಡಿಯೋ ಹಂಚಿಕೊಂಡಿದ್ದರು. ಹೌದು, ಎಲ್ಲಾ ಟೀಕೆಗಳಿಗೆ ಉತ್ತರಿಸಲು ಕಾಂಡೋಮ್ ಫ್ಯಾಕ್ಟರಿ ಟೂರ್ ಮಾಡಿದ್ದಾರೆ. ಈ ವೇಳೆ ತಾನ್ಯಾ ಅವರು ಫ್ಯಾಕ್ಟರಿಯಲ್ಲಿರುವ ಬೃಹತ್ ಯಂತ್ರೋಪಕರಣಗಳನ್ನು … Continue reading Con*dom ಫ್ಯಾಕ್ಟರಿ ಒಡತಿ, Bigg Boss ಸ್ಪರ್ಧಿ ತಾನ್ಯಾ ದೌಲತ್ತು ನೋಡಿ…