2.30 ಕೋಟಿ ಲಂಚಕ್ಕೆ ಬೇಡಿಕೆ; ಹಣ ಪಡೆಯವಾಗಲೇ ಲೋಕಾ ಬಲೆಗೆ ಬಿದ್ದ ಅಬಕಾರಿ ಉಪ ಆಯುಕ್ತ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್ ನಾಯಕ್ ಸೇರಿ ಮೂವರು ಅಧಿಕಾರಿಗಳು ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಸಿಎಲ್–7 ಮತ್ತು ಮೈಕ್ರೋ ಬ್ರೇವರಿ ಲೈಸೆನ್ಸ್ ನೀಡುವ ನೆಪದಲ್ಲಿ ಕೋಟ್ಯಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್ ನಾಯಕ್, ಬ್ಯಾಟರಾಯನಪುರ ವಲಯದ ಅಬಕಾರಿ ಸೂಪರಿಂಟೆಂಡೆಂಟ್ ತಮ್ಮಣ್ಣ, ಹಾಗೂ ಅಬಕಾರಿ ಕಾನ್ಸ್ಟೇಬಲ್ ಲಕ್ಕಪ್ಪ ಮೂವರೂ ಸೇರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಬೆಂಗಳೂರು ಮೂಲದ … Continue reading 2.30 ಕೋಟಿ ಲಂಚಕ್ಕೆ ಬೇಡಿಕೆ; ಹಣ ಪಡೆಯವಾಗಲೇ ಲೋಕಾ ಬಲೆಗೆ ಬಿದ್ದ ಅಬಕಾರಿ ಉಪ ಆಯುಕ್ತ