Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್‌ಬಾಸ್‌ನಿಂದ ಹೊರ ಬರುತ್ತಿದ್ದಂತೆ ಹೊಸ ಅವತಾರದಲ್ಲಿ ಕಂಡ ಧ್ರುವಂತ್
ಪ್ರಮುಖಮನರಂಜನೆ

ಬಿಗ್‌ಬಾಸ್‌ನಿಂದ ಹೊರ ಬರುತ್ತಿದ್ದಂತೆ ಹೊಸ ಅವತಾರದಲ್ಲಿ ಕಂಡ ಧ್ರುವಂತ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬಿಗ್‌ಬಾಸ್‌ ಕನ್ನಡದ 12ನೇ ಆವೃತ್ತಿಯಲ್ಲಿ ‘ಜೈ ಮಹಾಕಾಲ್‌’ ಎನ್ನುವ ಸಾಲಿನಿಂದಲೇ ಖ್ಯಾತಿಗಳಿಸಿದ್ದ ಧ್ರುವಂತ್‌, 108ನೇ ದಿನ ನಡೆದ ಮಿಡ್ ವೀಕ್ ಎಲಿಮಿನೇಷನ್‌ನಲ್ಲಿ ಬಿಗ್‌ಬಾಸ್‌ ಮನೆಯಿಂದ ಹೊರಬಂದಿದ್ದಾರೆ.

ತಮ್ಮದೇ ರೀತಿಯಲ್ಲಿ ಆಟವಾಡಿದ್ದ ಧ್ರುವಂತ್‌, ಸೀಕ್ರೇಟ್ ರೂಮ್‌ಗೂ ಹೋಗಿದ್ದರು, ಜತೆಗೆ ಕಿಚ್ಚನ ಚಪ್ಪಾಳೆಯನ್ನೂ ಪಡೆದಿದ್ದರು.
ಸದ್ಯ ಬಿಗ್‌ಬಾಸ್‌ ಪಯಣ ಮುಗಿಸಿ ಹೊರಬಂದಿರುವ ಧ್ರುವಂತ್, ತಮ್ಮ ಉದ್ದನೆಯ ಕೂದಲಿಗೆ ಕತ್ತರಿ ಹಾಕಿ ಹೊಸ ಅವತಾರದದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, ‘ಅಂತ್ಯ ಅಲ್ಲ, ಇದು ಹೊಸ ಆರಂಭ’ ಎಂದು ಬರೆದುಕೊಂಡಿದ್ದಾರೆ.
ಕಪ್ಪು ಬಣ್ಣದ ಥಾರ್‌ನಲ್ಲಿ ಬಂದಿಳಿದ ಧ್ರುವಂತ್‌, ಅಭಿಮಾನಿಗಳನ್ನು ಭೇಟಿಯಾಗಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ನಂತರ ಪಾರ್ಲರ್‌ ಒಳಹೋಗಿ ಉದ್ದನೆಯ ಕೂದಲನ್ನು ಕತ್ತರಿಸಿಕೊಂಡು ಸ್ಟೈಲಿಶ್‌ ಹೇರ್‌ ಸ್ಟೈಲ್‌ ಮಾಡಿಸಿಕೊಂಡಿದ್ದಾರೆ.
ಬಿಗ್‌ಬಾಸ್‌ ಪ್ರೀ ಫಿನಾಲೆ ಇಂದು (ಶನಿವಾರ) ನಡೆಯಲಿದ್ದು, ನಾಳೆ (ಭಾನುವಾರ) ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಫಿನಾಲೆಯಲ್ಲಿ ಅಶ್ವಿನಿ ಗೌಡ, ಗಿಲ್ಲಿ ನಟ, ರಘು, ರಕ್ಷಿತಾ, ಧನುಷ್‌, ಕಾವ್ಯಾ ಇದ್ದಾರೆ.

https://www.instagram.com/reel/DTlR1wcEt2j/?igsh=NTBva3VqbGpyY29u

ASTRO ಇಂದು ಚತುರ್ಗ್ರಾಹಿ, ಲಕ್ಷ್ಮೀನಾರಾಯಣ, ಬುಧಾದಿತ್ಯ, ವ್ಯತೀಪಾತ, ಹರ್ಷಣ ಯೋಗ: ಈ ಐದು ರಾಶಿಗಳ ಜನರಿಗೆ ಭಾರೀ ಅನುಕೂಲ

TAGGED:Dhruvanth seen in a new avatar as he exits Bigg Boss
Share This Article
Facebook Twitter Copy Link Print
Previous Article ಹಿಟ್ ಅಂಡ್ ರನ್ ಗೆ ಮೂವರು ಸವಾರರು ಬಲಿ – ಟಿಪ್ಪರ್ ಹರಿದು ತಲೆಗಳು ಛಿದ್ರ ಛಿದ್ರ!
Next Article ಕಿವೀಸ್ ವಿರುದ್ಧದ ಫೈನಲ್ ಫೈಟ್‌ಗೂ ಮುನ್ನ ಮಹಾಕಾಳೇಶ್ವರನ ಮೊರೆ ಹೋದ ವಿರಾಟ್ ಕೊಹ್ಲಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?