ಬಿಗ್‌ಬಾಸ್‌ನಿಂದ ಹೊರ ಬರುತ್ತಿದ್ದಂತೆ ಹೊಸ ಅವತಾರದಲ್ಲಿ ಕಂಡ ಧ್ರುವಂತ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಬಿಗ್‌ಬಾಸ್‌ ಕನ್ನಡದ 12ನೇ ಆವೃತ್ತಿಯಲ್ಲಿ ‘ಜೈ ಮಹಾಕಾಲ್‌’ ಎನ್ನುವ ಸಾಲಿನಿಂದಲೇ ಖ್ಯಾತಿಗಳಿಸಿದ್ದ ಧ್ರುವಂತ್‌, 108ನೇ ದಿನ ನಡೆದ ಮಿಡ್ ವೀಕ್ ಎಲಿಮಿನೇಷನ್‌ನಲ್ಲಿ ಬಿಗ್‌ಬಾಸ್‌ ಮನೆಯಿಂದ ಹೊರಬಂದಿದ್ದಾರೆ. ತಮ್ಮದೇ ರೀತಿಯಲ್ಲಿ ಆಟವಾಡಿದ್ದ ಧ್ರುವಂತ್‌, ಸೀಕ್ರೇಟ್ ರೂಮ್‌ಗೂ ಹೋಗಿದ್ದರು, ಜತೆಗೆ ಕಿಚ್ಚನ ಚಪ್ಪಾಳೆಯನ್ನೂ ಪಡೆದಿದ್ದರು. ಸದ್ಯ ಬಿಗ್‌ಬಾಸ್‌ ಪಯಣ ಮುಗಿಸಿ ಹೊರಬಂದಿರುವ ಧ್ರುವಂತ್, ತಮ್ಮ ಉದ್ದನೆಯ ಕೂದಲಿಗೆ ಕತ್ತರಿ ಹಾಕಿ ಹೊಸ ಅವತಾರದದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ವಿಡಿಯೊ ಹಂಚಿಕೊಂಡಿರುವ … Continue reading ಬಿಗ್‌ಬಾಸ್‌ನಿಂದ ಹೊರ ಬರುತ್ತಿದ್ದಂತೆ ಹೊಸ ಅವತಾರದಲ್ಲಿ ಕಂಡ ಧ್ರುವಂತ್