Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಕ್ಕುಂಡಿಯಲ್ಲಿ ಉತ್ಖನನ ಆರಂಭ – ನಿಧಿ ಸಿಕ್ಕರೆ ಗ್ರಾಮವೇ ಸ್ಥಳಾಂತರ ಸಾಧ್ಯತೆ
ಕರ್ನಾಟಕಪ್ರಮುಖ

ಲಕ್ಕುಂಡಿಯಲ್ಲಿ ಉತ್ಖನನ ಆರಂಭ – ನಿಧಿ ಸಿಕ್ಕರೆ ಗ್ರಾಮವೇ ಸ್ಥಳಾಂತರ ಸಾಧ್ಯತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗದಗ: ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ. ಈಗ ಗ್ರಾಮವನ್ನು ಸ್ಥಳಾಂತರಿಸುವ ಯಾವುದೇ ಪ್ರಸ್ತಾಪವಿಲ್ಲ. ನಡೆಯುತ್ತಿರುವ ಉತ್ಖನನದ ವೇಳೆ ಮಹತ್ವದ ಅವಶೇಷ ಸಿಕ್ಕರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್‌ ಶ್ರೀಧರ್‌ ಅವರು ತಿಳಿಸಿದ್ದಾರೆ. ಈ ಮೂಲಕ ಗ್ರಾಮವನ್ನು ಸ್ಥಳಾಂತರಿಸುವ ಮುನ್ಸೂಚನೆ ನೀಡಿದ್ದಾರೆ.

ಲಕ್ಕುಂಡಿಯ ಪ್ರಸಿದ್ಧ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ ಉತ್ಖನನಕ್ಕೆ ಬಳಸುವ ಗಾರೆ, ಪಿಕಾಸಿ, ಬುಟ್ಟಿ ಹಾಗೂ ದಾರ ಸೇರಿದಂತೆ ವಿವಿಧ ಪರಿಕರಗಳಿಗೆ ಕುಂಕುಮ, ವಿಭೂತಿ ಹಚ್ಚಿ, ಹೂವು ಸಮರ್ಪಿಸಿ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ 11ಕ್ಕೆ ಸರಿಯಾಗಿ ಜಿಲ್ಲಾಧಿಕಾರಿಗಳು ಉತ್ಖನನ ಕಾರ್ಯವನ್ನು ಆರಂಭಿಸಿದರು.

ಲಕ್ಕುಂಡಿ ಗ್ರಾಮದಲ್ಲಿ ​ಇತ್ತೀಚೆಗಷ್ಟೇ ಬಂಗಾರದ ಆಭರಣ (ನಿಧಿ) ಸಿಕ್ಕ ಬೆನ್ನಲ್ಲೇ ಉತ್ಖನನ ನಡೆಯುತ್ತಿರುವುದು ಕಾಕತಾಳೀಯವಾದರೂ ಸರ್ಕಾರವು ಪೂರ್ವ ನಿಗದಿತ ಯೋಜನೆಯಂತೆ ಶೋಧ ಕಾರ್ಯ ಕೈಗೊಂಡಿದೆ. ನಿಧಿ ಸಿಕ್ಕ ಜಾಗದಿಂದ ಸುಮಾರು 250 ಮೀಟರ್ ಅಂತರದಲ್ಲಿ ಶೋಧ ನಡೆಯುತ್ತಿರುವುದು ವಿಶೇಷವಾಗಿದೆ.

ಪುರಾತತ್ವ ಇಲಾಖೆಯ ಅಧಿಕಾರಿಗಳು ಉತ್ಖನನದಲ್ಲಿ ತೊಡಗಿರುವ ಸುಮಾರು 50 ಮಂದಿ ಕಾರ್ಮಿಕರಿಗೆ ವಿಶೇಷ ತರಬೇತಿ ನೀಡಿದ್ದು, ಪ್ರಾಚೀನ ವಸ್ತುಗಳಿಗೆ ಕಿಂಚಿತ್ತೂ ಧಕ್ಕೆಯಾಗದಂತೆ ಅತ್ಯಂತ ನಾಜೂಕಿನಿಂದ ಮಣ್ಣು ತೆಗೆಯುವ ಬಗ್ಗೆ ಅಗತ್ಯ ತರಬೇತಿ ನೀಡಿದ್ದಾರೆ.

ಇನ್ನು ಜಿಲ್ಲೆಯ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿರುವ ಭಾಗಕ್ಕೆ ಸಾರ್ವಜನಿಕರ ಪ್ರವೇಶ ಹಾಗೂ ವೀಡಿಯೊ, ಫೋಟೋಗ್ರಫಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ಈ ಆದೇಶ ಹೊರಡಿಸಿದ್ದಾರೆ. ಪುರಾತತ್ವ ಇಲಾಖೆಯ ಶಿಫಾರಸ್ಸಿನ ಮೇರೆಗೆ ಉತ್ಖನನ ಜಾಗವನ್ನ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಅಲ್ಲದೇ ಉತ್ಖನನ ಕೆಲಸಕ್ಕೆ ತೊಂದರೆಯಾಗದಿರಲಿ ಎನ್ನುವ ಕಾರಣಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ

https://www.newsics.com/2026/01/17/hindu-activist-puneeth-kerehalli-taken-into-custody-by-police/

TAGGED:Excavation begins in Lakkundi - Village may be displaced if treasure is found
Share This Article
Facebook Twitter Copy Link Print
Previous Article ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸರು
Next Article ASTRO ಇಂದು ಚತುರ್ಗ್ರಾಹಿ, ಲಕ್ಷ್ಮೀನಾರಾಯಣ, ಬುಧಾದಿತ್ಯ, ವ್ಯತೀಪಾತ, ಹರ್ಷಣ ಯೋಗ: ಈ ಐದು ರಾಶಿಗಳ ಜನರಿಗೆ ಭಾರೀ ಅನುಕೂಲ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?