Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊವಿಡ್​ನಂತೆ ಹರಡುತ್ತಿದೆ ಗುಯಿಲಿನ್ ಬ್ಯಾರೆ ಸಿಂಡ್ರೋಮ್‌! ಈ ರೋಗದ ಲಕ್ಷಣಗಳೇನು?
ಕರ್ನಾಟಕಪ್ರಮುಖ

ಕೊವಿಡ್​ನಂತೆ ಹರಡುತ್ತಿದೆ ಗುಯಿಲಿನ್ ಬ್ಯಾರೆ ಸಿಂಡ್ರೋಮ್‌! ಈ ರೋಗದ ಲಕ್ಷಣಗಳೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದೇಶದಲ್ಲಿ ಜಿಬಿಎಸ್‌ ಅಂದರೆ ಗುಯಿಲಿನ್-ಬಾರ್‌ ಸಿಂಡ್ರೋಮ್‌ ಆತಂಕ ಹುಟ್ಟಿಸಿದೆ.ಇದು ಬಹಳ ವೇಗವಾಗಿ ಅಲ್ಲಿನ ಜನರಿಗೆ ಹರಡುತ್ತಲಿದ್ದು, ಸದ್ಯ ನಮ್ಮ ದೇಶದಲ್ಲಿ ಅಲ್ಲಿಂದ ಬಂದವರ ಬಗ್ಗೆ ಆತಂಕ ಎದುರಾಗಿದೆ.

ರಾಜ್ಯ ಸರ್ಕಾರ ಕೂಡ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ವ್ಯಾಪ್ತಿಗೆ ತರಲಾಗಿದ್ದು, ದುಬಾರಿ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಮೂಲಕ ನೆರವಾಗುತ್ತಿದೆ.ಇದಕ್ಕೆ ತನ್ನದೇ ಆದ ಲಕ್ಷಣಗಳು ಇರಲಿದ್ದು, ಜನರು ತಮ್ಮ ಆರೋಗ್ಯದ ವಿಚಾರವಾಗಿ ಬಹಳ ಎಚ್ಚರಿಕೆಯಿಂದ ಇರಬೇಕು.

ಸಾಮಾನ್ಯವಾಗಿ ಇದರಿಂದ ಮಾಂಸ ಖಂಡಗಳ ದುರ್ಬಲತೆ, ಕೈಕಾಲುಗಳಲ್ಲಿ ಕೆಳಭಾಗದಿಂದ ಶುರುವಾಗಿ ಮೇಲ್ಭಾಗದವರೆಗೆ ಮುಳ್ಳು ಚುಚ್ಚಿದ ಅನುಭವ ಉಂಟಾಗುವುದು, ಕಾಲುಗಳು ಹಿಡಿದು ಕೊಂಡಂತೆ ಆಗುವುದು ಇತ್ಯಾದಿ ಸಮಸ್ಯೆಗಳು ಎದುರಾಗುತ್ತದೆ.ಜಿ ಬಿ ಸೋಂಕಿನ ಪ್ರಕರಣಗಳು ಡಿಸೆಂಬರ್‌ನಿಂದ ಮಾರ್ಚ್ ಮತ್ತು ಜುಲೈನಿಂದ ಸೆಪ್ಟೆಂಬರ್‌ನಲ್ಲಿ ಹೆಚ್ಚಾಗಿ ವರದಿಯಾಗುತ್ತವೆ.

ಕಾಲುಗಳಲ್ಲಿ ಜುಮ್‌ ಎನಿಸುವ ಅನುಭವ, ನಿಶ್ಶಕ್ತಿ ಇವೆಲ್ಲವೂ ಇದರ ಆರಂಭಿಕ ಲಕ್ಷಣಗಳಾಗಿದ್ದು ಇದು ತೋಳುಗಲ್ಲಿ ಕಾಣಿಸಿಕೊಂಡು ದೇಹದ ವಿವಿಧ ಭಾಗಗಳಿಗೂ ಹರಡಬಹುದು. ಇದನ್ನು ಕಡೆಗಣಿಸಿದಲ್ಲಿ ರೋಗಿಯಲ್ಲಿ ಉಸಿರಾಟದ ಸಮಸ್ಯೆ ಕಂಡುಬರಬಹುದು ಹಾಗಾಗಿ ಈ ಸಮಯದಲ್ಲಿ ತುರ್ತು ವೈದ್ಯಕೀಯ ನೆರವು ಅತ್ಯಗತ್ಯವಾಗಿರುತ್ತದೆ.

ಜಿಬಿ ಸಿಂಡ್ರೋಮ್‌ನ್ನು ಪತ್ತೆಹಚ್ಚಲು ರೋಗಿಯ ನರ ಮಂಡಲ ಪರೀಕ್ಷೆ, ಸೆರೆಬ್ರೋ ಸ್ಪೈನಲ್‌ ದ್ರವ ಪರೀಕ್ಷೆ ಸೇರಿ ರೋಗಿಯ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ವೈದ್ಯರು ಚಿಕಿತ್ಸೆ ವಿಧಾನವನ್ನು ಅನುಸರಿಸುತ್ತಾರೆ. 99% ಪ್ರಕರಣಗಳಲ್ಲಿ ಈ ರೋಗವನ್ನು ಗುಣಪಡಿಸಬಹುದು ಆದರೆ ರೋಗಿಯು ಗುಣಮುಖವಾಗುವ ಸಮಯ ರೋಗಿಯಿಂದ ರೋಗಿಗೆ ಬೇರೆ ಬೇರೆಯಾಗಿರುತ್ತದೆ. ರೋಗ ಕಾಣಿಸಿಕೊಂಡರೂ ಚಿಕಿತ್ಸೆಗೆ ತಡಮಾಡಿದರೆ ಈ ಸಾಧ್ಯತೆ ಬಹಳ ಕಡಿಮೆಯಾಗುತ್ತದೆ.

https://www.newsics.com/2026/01/17/mysterious-rattling-noise-at-anjaneya-temple-villagers-keep-vigil-all-night/

TAGGED:Guillain-Barré syndrome is spreading like Covid
Share This Article
Facebook Twitter Copy Link Print
Previous Article ಆಂಜನೇಯ ದೇಗುಲದಲ್ಲಿ ನಿಗೂಢ ಗೆಜ್ಜೆ ಶಬ್ದ – ರಾತ್ರಿಯಿಡೀ ಜಾಗರಣೆ ಕುಳಿತ ಗ್ರಾಮಸ್ಥರು
Next Article ಹಿಟ್ ಅಂಡ್ ರನ್ ಗೆ ಮೂವರು ಸವಾರರು ಬಲಿ – ಟಿಪ್ಪರ್ ಹರಿದು ತಲೆಗಳು ಛಿದ್ರ ಛಿದ್ರ!

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?