Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕಿಚ್ಚನ ಬೆನ್ನುಬಿಡದ ವಿವಾದ; ಫಿನಾಲೆಯಲ್ಲಿ ಸ್ಪಷ್ಟನೆ ಕೊಡ್ತಾರಾ ಸುದೀಪ್?
ಪ್ರಮುಖಮನರಂಜನೆ

ಕಿಚ್ಚನ ಬೆನ್ನುಬಿಡದ ವಿವಾದ; ಫಿನಾಲೆಯಲ್ಲಿ ಸ್ಪಷ್ಟನೆ ಕೊಡ್ತಾರಾ ಸುದೀಪ್?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಶೋನಲ್ಲಿ ಸುದೀಪ್ ರಣಹದ್ದಿನ ಬಗ್ಗೆ ತಪ್ಪಾಗಿ ಮಾತನಾಡಿದ್ದಾರೆ ಅಂತ ರಣಹದ್ದು ಸಂರಕ್ಷಣಾ ಟ್ರಸ್ಟ್, ಅರಣ್ಯ ಇಲಾಖೆಗೆ ದೂರು ನೀಡಿತ್ತು. ಆದ್ರೆ ಇದು ಅಷ್ಟಕ್ಕೆ ಮುಗಿದಿಲ್ಲ. ಅರಣ್ಯ ಇಲಾಖೆ ಬಿಗ್ ಬಾಸ್ ಆಯೋಜಕರಿಗೆ ಈ ಬಗ್ಗೆ ನೊಟೀಸ್ ನೀಡಿದೆ.
ಬಿಗ್ ಬಾಸ್ ಫಿನಾಲೆಗೆ 6 ಜನ ಸ್ಪರ್ಧಿಗಳು ಎಂಟ್ರಿ ಕೊಟ್ಟಿರೋದು ಗೊತ್ತೇ ಇದೆ. ಕೊನೆಯ ದಿನ ಕಿಚ್ಚನಿಗೆ ಮುಖಾಮುಖಿ ಆಗಲಿರೋದು ಈ 6 ಸ್ಪರ್ಧಿಗಳು. ಆದ್ರೆ ಅಚ್ಚರಿಯ ಸನ್ನಿವೇಶದಲ್ಲಿ ಫಿನಾಲೆಗೆ ಮತ್ತೊಬ್ಬರ ಎಂಟ್ರಿ ಖಚಿತವಾಗಿದೆ. ಅದು ಬೇರ್ಯಾರೂ ಅಲ್ಲ ರಣಹದ್ದು.

ಹೌದು ಈ ಸಾರಿ ಬಿಗ್ ಬಾಸ್ ವೀಕೆಂಡ್ ಸಂಚಿಕೆವೊಂದರಲ್ಲಿ ಸುದೀಪ್, ಬೇರೆ ಬೇರೆ ಪ್ರಾಣಿ ಪಕ್ಷಗಳ ಫೋಟೋವನ್ನ ಸ್ಪರ್ಧಿಗಳಿಗೆ ಕೊಟ್ಟಿದ್ರು. ಅದನ್ನ ಇನ್ನೊಬ್ಬ ಸ್ಪರ್ಧಿ ಕೊರಳಿಗೆ ಹಾಕಿ ಆ ಜೀವಿಯ ಸ್ವಭಾವದವರು ಅಂತ ಹೇಳುವ ಟಾಸ್ಕ್ ಅದಾಗಿತ್ತು.
ಬಿಗ್ ಬಾಸ್ ಉಳಿದಿರೋದೇ ಇನ್ನೆರಡು ದಿನ. ಇನ್ನೂ ಸುದೀಪ್ ಬರೋದು ಫಿನಾಲೆಗೇನೆ. ಸೋ ಸುದೀಪ್ ಈ ಬಗ್ಗೆ ಸ್ಪಷ್ಟನೆ ಕೊಡಬೇಕು ಅಂದ್ರೆ ಖಂಡಿತ ಫಿನಾಲೆ ವೇದಿಕೆಯಲ್ಲೇ ಕೊಡಬೇಕು. ಸೋ ರಣಹದ್ದಿನ ಬಗ್ಗೆ ಆಡಿರೋ ತಪ್ಪು ಮಾತನ್ನ ಸರಿಪಡಿಸಿ ರಣಹದ್ದುಗಳ ಅಸಲಿ ಗುಣವನ್ನ ವಿವರಿಸೋಕೆ ಫಿನಾಲೆಯಲ್ಲಿ ಮಾತ್ರ ಅವಕಾಶ ಇದೆ.
ಅಲ್ಲಿಗೆ ಈ ಸಾರಿ ಫಿನಾಲೆಯಲ್ಲಿ ಯಾರು ಗೆಲ್ತಾರೆ ಅನ್ನೋವಷ್ಟೇ ಕುತೂಹಲ, ಕಿಚ್ಚ ರಣಹದ್ದುಗಳ ಬಗ್ಗೆ ಮಾತನಾಡ್ತಾರಾ ಅನ್ನೋದರ ಬಗ್ಗೆ ಕುತೂಹಲ ಮೂಡಿದೆ.

ಅಮೆಜಾನ್ ಕಾಡಿನಲ್ಲಿ ನಾಗರಿಕ ಸಮಾಜದ ಸಂಪರ್ಕವೇ ಇಲ್ಲದ ಬುಡಕಟ್ಟು ಸಮುದಾಯ ಪತ್ತೆ; ವೈರಲ್ ವಿಡಿಯೋ ನೋಡಿ

TAGGED:Kicchan's ongoing controversy; Will Sudeep clarify in the finale?
Share This Article
Facebook Twitter Copy Link Print
Previous Article ಅಮೆಜಾನ್ ಕಾಡಿನಲ್ಲಿ ನಾಗರಿಕ ಸಮಾಜದ ಸಂಪರ್ಕವೇ ಇಲ್ಲದ ಬುಡಕಟ್ಟು ಸಮುದಾಯ ಪತ್ತೆ; ವೈರಲ್ ವಿಡಿಯೋ ನೋಡಿ
Next Article ಬಾಡಿ ಶೇಮಿಂಗ್ ಬಗ್ಗೆ ರಚಿತಾ ಬೋಲ್ಡ್ ಟಾಕ್; ಡಿಂಪಲ್ ಕ್ವೀನ್ ಹೇಳಿದ್ದೇನು?

Popular Posts

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?