Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಂಜನೇಯ ದೇಗುಲದಲ್ಲಿ ನಿಗೂಢ ಗೆಜ್ಜೆ ಶಬ್ದ – ರಾತ್ರಿಯಿಡೀ ಜಾಗರಣೆ ಕುಳಿತ ಗ್ರಾಮಸ್ಥರು
ಕರ್ನಾಟಕಪ್ರಮುಖ

ಆಂಜನೇಯ ದೇಗುಲದಲ್ಲಿ ನಿಗೂಢ ಗೆಜ್ಜೆ ಶಬ್ದ – ರಾತ್ರಿಯಿಡೀ ಜಾಗರಣೆ ಕುಳಿತ ಗ್ರಾಮಸ್ಥರು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗದಗ : ಆಂಜನೇಯ ದೇಗುಲದಲ್ಲಿ ನಿಗೂಢ ಗೆಜ್ಜೆ ಶಬ್ದ ಕೇಳಿಬಂದಿದ್ದು, ಅದನ್ನು ಕೇಳಿಸಿಕೊಳ್ಳಲು ಗ್ರಾಮಸ್ಥರು ರಾತ್ರಿಯಿಡೀ ಜಾಗರಣೆ ಮಾಡಿರುವ ಘಟನೆ ಗದಗ ಜಿಲ್ಲೆಯ ಕೊರ್ಲಹಳ್ಳಿಯಲ್ಲಿರುವ ಆಂಜನೇಯ ದೇವಾಲಯದಲ್ಲಿ  ನಡೆದಿದೆ.

ಆಂಜನೇಯ ದೇವಾಲಯದ ಗರ್ಭಗುಡಿಯಿಂದ ನಿಗೂಡ ಗೆಜ್ಜೆ ಶಬ್ದ ಕೇಳಿಬರುತ್ತಿದೆ ಎಂಬ ಸುದ್ದಿ ಕಳೆದ ರಾತ್ರಿ ಗ್ರಾಮದಲ್ಲಿ ಹರಡಿದ್ದು, ಊರಿನ ಜನರೆಲ್ಲಾ ದೇವಸ್ಥಾನದಲ್ಲಿ ದೌಡಾಯಿಸಿದ್ದಾರೆ.

ಕೊರ್ಲಹಳ್ಳಿಯಲ್ಲಿರುವ ಆಂಜನೇಯ ದೇವಾಲಯದಲ್ಲಿರುವ ನಡೆದ ಘಟನೆ ಗ್ರಾಮಸ್ಥರ ಅಚ್ಚರಿಗೆ ಕಾರಣವಾಗಿದೆ. ನಿಗೂಢವಾದ ಗೆಜ್ಜೆ ಶಬ್ದಕ್ಕೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

https://www.newsics.com/2026/01/17/women-seem-to-get-colder-than-men-whats-the-reason/

TAGGED:Mysterious rattling noise at Anjaneya Temple - Villagers keep vigil all night
Share This Article
Facebook Twitter Copy Link Print
Previous Article ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಚಳಿ ಆಗೋದಂತೆ! ಕಾರಣವೇನು?
Next Article ಕೊವಿಡ್​ನಂತೆ ಹರಡುತ್ತಿದೆ ಗುಯಿಲಿನ್ ಬ್ಯಾರೆ ಸಿಂಡ್ರೋಮ್‌! ಈ ರೋಗದ ಲಕ್ಷಣಗಳೇನು?

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?