Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಿವೀಸ್ ವಿರುದ್ಧದ ಫೈನಲ್ ಫೈಟ್‌ಗೂ ಮುನ್ನ ಮಹಾಕಾಳೇಶ್ವರನ ಮೊರೆ ಹೋದ ವಿರಾಟ್ ಕೊಹ್ಲಿ
ದೇಶಪ್ರಮುಖ

ಕಿವೀಸ್ ವಿರುದ್ಧದ ಫೈನಲ್ ಫೈಟ್‌ಗೂ ಮುನ್ನ ಮಹಾಕಾಳೇಶ್ವರನ ಮೊರೆ ಹೋದ ವಿರಾಟ್ ಕೊಹ್ಲಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇಂದೋರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಅಂತರ ಕಾಯ್ದುಕೊಂಡಿರುವ ಎರಡೂ ತಂಡಗಳು ಇದೀಗ ಕೊನೆಯ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ಗೆದ್ದು ಬೀಗಲು ಎದುರುನೋಡುತ್ತಿವೆ. ಈ ಮ್ಯಾಚ್ಗೂ ಮುನ್ನ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಕುಲದೀಪ್ ಯಾದವ್, ಉಜ್ಜಯಿನಿ ಮಹಾಕಾಳೇಶ್ವರನ ಸನ್ನಿಧಿಗೆ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ.

ಎರಡು ಪಂದ್ಯಗಳಲ್ಲಿ ಎರಡೂ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಸರಣಿಯ ಕೊನೆಯ (ಮೂರನೇ) ಪಂದ್ಯ ಭಾನುವಾರ (ಜ.18) ಮಧ್ಯಾಹ್ನ 1 ಗಂಟೆ ಸುಮಾರಿಗೆ ಇಂದೋರ್‌ನಲ್ಲಿ ಪ್ರಾರಂಭವಾಗಲಿದೆ. ಕೊನೆಯ ಪಂದ್ಯಕ್ಕಾಗಿ ಈಗಾಗಲೇ ಟೀಮ್ ಇಂಡಿಯಾ ಇಂದೋರ್‌ಗೆ ತಲುಪಿದೆ. ಈ ಸಂದರ್ಭದಲ್ಲಿ, ಬಿಡುವಿನ ಸಮಯ ನೋಡಿಕೊಂಡು ವಿರಾಟ್ ಕೊಹ್ಲಿ ಮತ್ತು ಸ್ಪಿನ್ನರ್ ಕುಲದೀಪ್ ಯಾದವ್ ಸೇರಿ ಒಂದಷ್ಟು ಕ್ರಿಕೆಟಿಗರು ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದಾರೆ.

ಇಂದು ಬೆಳಗ್ಗೆ 4 ಗಂಟೆಗೆ ಕ್ರಿಕೆಟಿಗರು ಭಸ್ಮ ಆರತಿ ಪೂಜೆಯಲ್ಲಿ ಭಾಗವಹಿಸಿ, ಶಿವನ ದರ್ಶನ ಪಡೆದಿದ್ದಾರೆ. ಈ ವೇಳೆ ಟೀಮ್ ಇಂಡಿಯಾ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಕೂಡ ಹಾಜರಿದ್ದರು. ಮಹಾಕಾಳೇಶ್ವರ ದೇವಾಲಯಕ್ಕೆ ಆಗಮಿಸಿದ ಕ್ರಿಕೆಟಿಗರಿಗೆ ಅರ್ಚಕರು ಭವ್ಯಸ್ವಾಗತ ಕೋರಿದರು. ಇದಾದ ಬಳಿಕ, ಅರಿಶಿನ ತಿಲಕ ನೀಡಲಾಯಿತು. ಕೊಹ್ಲಿ ಮತ್ತು ಕುಲದೀಪ್ ಎರಡು ಗಂಟೆಗಳಿಗೂ ಹೆಚ್ಚು ಕಾಲ ಭಸ್ಮ ಆರತಿಯಲ್ಲಿ ಭಾಗವಹಿಸಿ, ದೇವರಿಗೆ ಭಕ್ತಪೂರ್ವಕ ನಮನ ಸಲ್ಲಿಸಿದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ

ಬಿಗ್‌ಬಾಸ್‌ನಿಂದ ಹೊರ ಬರುತ್ತಿದ್ದಂತೆ ಹೊಸ ಅವತಾರದಲ್ಲಿ ಕಂಡ ಧ್ರುವಂತ್

TAGGED:Virat Kohli prays to Mahakaleshwar before final fight against Kiwis
Share This Article
Facebook Twitter Copy Link Print
Previous Article ಬಿಗ್‌ಬಾಸ್‌ನಿಂದ ಹೊರ ಬರುತ್ತಿದ್ದಂತೆ ಹೊಸ ಅವತಾರದಲ್ಲಿ ಕಂಡ ಧ್ರುವಂತ್
Next Article ಲಕ್ಕುಂಡಿಯಲ್ಲಿ 2ನೇ ದಿನದ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?