Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಟೈಟಲ್‌ ವಿನ್ನಿಂಗ್‌ ಸನಿಹದಲ್ಲೇ 3ನೇ ರನ್ನರ್‌ ಅಪ್‌ ಕಾವ್ಯ ಶೈವ ಔಟ್‌
ಪ್ರಮುಖಮನರಂಜನೆ

ಬಿಗ್ ಬಾಸ್ ಟೈಟಲ್‌ ವಿನ್ನಿಂಗ್‌ ಸನಿಹದಲ್ಲೇ 3ನೇ ರನ್ನರ್‌ ಅಪ್‌ ಕಾವ್ಯ ಶೈವ ಔಟ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್‌ ಬಾಸ್‌ ಸೀಸನ್‌ 12ರಲ್ಲಿ ಜಂಟಿಯಾಗಿ ಮನೆಗೆ ಎಂಟ್ರಿ ಕೊಟ್ಟವರು ಅಂದರೆ ಅದುವೇ ಕಾವ್ಯ ಶೈವ. ಗಿಲ್ಲಿಯ ಜೋಡಿ ಅವರಾಗಿದ್ದರು. ʻಬಿಗ್‌ ಬಾಸ್‌ʼನಲ್ಲಿ ಫೈನಲ್‌ ಆಗಿ 6 ಸ್ಪರ್ಧಿಗಳು ಫಿನಾಲೆಗೆ ಎಂಟ್ರಿ ಕೊಟ್ಟರು. ಅದರಲ್ಲಿ ಕಾವ್ಯ ಕೂಡ ಒಬ್ಬರು. ಆದರೀಗ ಕಾವ್ಯ ಔಟ್‌ ಆಗಿದ್ದಾರೆ. ವಿನ್ನರ್‌ ಆಗೋ ಕನಸು ಭಗ್ನ ಆಗಿದೆ. ಗಿಲ್ಲಿ ಪಕ್ಕ ಕಾವ್ಯಾನೆ ಇರ್ತಾರೆ ಅಂತ ಅಂದುಕೊಂಡಿದ್ದ ಫ್ಯಾನ್ಸ್‌ಗೆ ನಿರಾಸೆ ಆಗಿದೆ.ಬಿಗ್ ಬಾಸ್ ಕನ್ನಡ 12’ ಕಾರ್ಯಕ್ರಮದ ಆರಂಭದಿಂದಲೂ ಗಿಲ್ಲಿ ನಟನ ಬೆಸ್ಟ್‌ಫ್ರೆಂಡ್‌ ಆಗಿ ಗುರುತಿಸಿಕೊಂಡಿದ್ದ ಕಾವ್ಯ ಶೈವ ಟೈಟಲ್‌ ವಿನ್ನಿಂಗ್‌ ಸನಿಹದಲ್ಲೇ ಮನೆಯಿಂದ ಹೊರಬಂದಿದ್ದಾರೆ.
ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಫಿನಾಲೆ ವೇದಿಕೆಗೆ ಎಂಟ್ರಿ ಕೊಟ್ಟಿದ್ದು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿದೆ. ಮುಂದಿನ ಸ್ಪರ್ಧಿ ಯಾರು ಹೊರ ಬರಲಿದ್ದಾರೆ ಎಂದು ಘೋಷಣೆ ಮಾಡಲು, ಕ್ರೇಜಿ ಸ್ಟಾರ್‌ ಬಿಗ್‌ ಬಾಸ್‌ ವೇದಿಕೆಗೆ ಎಂಟ್ರಿ ಕೊಟ್ಟಿದ್ದಾರೆ.
ಕಾವ್ಯ ಬಿಗ್‌ ಬಾಸ್‌ನಲ್ಲಿ ನಿರ್ಧಾರಗಳನ್ನು ಬಹಳ ಅಚ್ಚುಕಟ್ಟಾಗಿ ತೆಗೆದುಕೊಳ್ತಾ ಇದ್ದರು. ಇನ್ನೊಂದು ಪ್ಲಸ್‌ ಪಾಯಿಂಟ್‌ ಅಂದರೆ, ಟಾಸ್ಕ್‌ಗಳಲ್ಲಿ ಮತ್ತು ನಾಮಿನೇಷನ್‌ಗಳಲ್ಲಿ ವೈಯಕ್ತಿಕವಾಗಿ ಅವರು ಯಾರನ್ನೂ ಟಾರ್ಗೆಟ್‌ ಮಾಡುತ್ತಿರಲಿಲ್ಲ. ಗಿಲ್ಲಿ, ಅಶ್ವಿನಿ, ರಕ್ಷಿತಾ ಶೆಟ್ಟಿ ಕೂಡ ಬಲವಾದ ಸ್ಪರ್ಧೆಯಲ್ಲಿ ಇದ್ದ ಕಾರಣ ಕಾವ್ಯ ಅಂತೂ ಮನೆಯಿಂದ ಆಚೆ ಬಂದಿದ್ದಾರೆ. ಆದರೆ ಗಿಲ್ಲಿ ಫ್ಯಾನ್ಸ್‌ ಮನದಲ್ಲಿ ಸದಾ ಇರ್ತಾರೆ.

ಗಿಲ್ಲಿ ಗೆಲ್ಲದಿದ್ದರೆ ಸುದೀಪ್ ಈ ಜಿಲ್ಲೆಗೆ ಕಾಲಿಡುವಂತಿಲ್ಲ!

TAGGED:4th runner-up Kavya Shaiva is out on the verge of winning the Bigg Boss title
Share This Article
Facebook Twitter Copy Link Print
Previous Article ಬಿಗ್ ಬಾಸ್ ಫಿನಾಲೆ;ಮ್ಯೂಟಂಟ್ ರಘುಗೆ ಐದನೇ ಸ್ಥಾನ
Next Article ಅಪ್ಪ ಮುಳುಗುತ್ತಿದ್ದೇನೆ ಬದುಕಿಸಿ ಎಂದು ಕರೆ ಮಾಡುತ್ತಾ ಪ್ರಾಣ ಬಿಟ್ಟ ಟೆಕ್ಕಿ; ಆಗಿದ್ದೇನು?

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?