Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಏಷ್ಯನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದ 7ನೇ ತರಗತಿ ಬಾಲಕ
ಕರ್ನಾಟಕಪ್ರಮುಖ

ಏಷ್ಯನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದ 7ನೇ ತರಗತಿ ಬಾಲಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ: ಏಳನೇ ತರಗತಿಯೊಬ್ಬ ಬಾಲಕ ಇವೆಲ್ಲವನ್ನೂ ಬದಿಗಿಟ್ಟು ವಿಶಿಷ್ಟ ಸಾಧನೆಯ ಮೂಲಕ ಏಷ್ಯನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದು ಎಲ್ಲರ ಗಮನ ಸೆಳೆದಿರುವ ಘಟನೆ ಹಾಸನದಲ್ಲಿ ನಡೆದಿದೆ.ನಗರದ ಪೋದರ್‌ ಶಾಲೆಯಲ್ಲಿ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಿ.ಎ. ಪರಿಣಿತ್ ಗೌಡ ಎಂಬ ಬಾಲಕ, ಕ್ಯೂಬ್ ಆಟದಲ್ಲಿ ಅಪೂರ್ವ ಸಾಧನೆ ಮಾಡುವ ಮೂಲಕ ಏಷ್ಯನ್ ಬುಕ್ ಆಫ್ ರೆಕಾರ್ಡ್‌ಗೆ ಆಯ್ಕೆಯಾಗಿದ್ದು, ಏಷ್ಯಾದ ವಿವಿಧ ದೇಶಗಳ 47 ಲಕ್ಷ ಜನ ಸ್ಪರ್ಧಿಗಳ ಪೈಕಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.ಈ ಕುರಿತು ಮಾತನಾಡಿದ ಸಿ.ಎ. ಪರಿಣಿತ್ ಗೌಡ, ನನಗೆ ಮೂರು ವರ್ಷಗಳ ಹಿಂದೆ ಜನ್ಮದಿನದ ಉಡುಗೊರೆಯಾಗಿ ಮೊದಲ ಬಾರಿಗೆ 3*3 ಕ್ಯೂಬ್ ದೊರೆಯಿತು. ಅದನ್ನು ಹಿಡಿದು ಆಟ ಕಲಿಯಲು ಪ್ರಾರಂಭಿಸಿದೆ. ಏನಾದರೂ ವಿಭಿನ್ನ ಸಾಧನೆ ಮಾಡಬೇಕು ಎಂಬ ಆಸೆ ನನಗಿತ್ತು. ಯೂಟ್ಯೂಬ್‌ನಲ್ಲಿ ಕ್ಯೂಬ್ ಆಟದ ಬಗ್ಗೆ ವೀಕ್ಷಣೆ ಮಾಡಿ ಹಂತ ಹಂತವಾಗಿ ಕಲಿತೆ. ಈ ಸಾಧನೆಯಲ್ಲಿ ನನ್ನ ತಂದೆ-ತಾಯಿ ಸಂಪೂರ್ಣ ಸಹಕಾರ ನೀಡಿದರು ಎಂದು ತಿಳಿಸಿದ.”ನಂತರ ಕ್ಯೂಬ್ ಆಟವನ್ನು ಸಂಪೂರ್ಣವಾಗಿ ಅರಿತುಕೊಂಡ ಮೇಲೆ ಕಣ್ಣು ಮುಚ್ಚಿಕೊಂಡೇ ಅದನ್ನು ಒಂದು ನಿಮಿಷದಲ್ಲಿ ಪೂರೈಸುವ ಅಭ್ಯಾಸ ಮಾಡಿಕೊಂಡೆ. ಅಮ್ಮ ವಿಭಿನ್ನ ರೀತಿಯ ಕ್ಯೂಬ್‌ಗಳನ್ನು ತೆಗೆದುಕೊಂಡು ಕೊಡಲು ಪ್ರಾರಂಭಿಸಿದರು. ಒಟ್ಟು ಎಂಟು ವಿಧದ ಕ್ಯೂಬ್‌ಗಳನ್ನು ಕಣ್ಣು ಮುಚ್ಚಿಕೊಂಡೇ ಒಂದು ನಿಮಿಷದಲ್ಲಿ ನಿರ್ವಹಿಸುವ ಮಟ್ಟಕ್ಕೆ ತಲುಪಿದ್ದೇನೆ. ಮೊದಲು ಇಂಡಿಯಾ ಬುಕ್ ಆಫ್ ರೆಕಾರ್ಡ್‌ಲ್ಲಿ ಹೆಸರು ದಾಖಲಾಗಿತ್ತು. ಬಳಿಕ ಅಲ್ಲಿನವರು ಏಷ್ಯನ್ ಬುಕ್ ಆಫ್ ರೆಕಾರ್ಡ್‌ಗೆ ಪ್ರಯತ್ನಿಸಲು ಸಲಹೆ ನೀಡಿದರು. ಅದರಂತೆ ಈಗ ಈ ಸಾಧನೆ ಸಾಧ್ಯವಾಗಿದೆ” ಎಂದು ಸಂತಸ ವ್ಯಕ್ತಪಡಿಸಿದರು.

ಕರೂರ್ ಕಾಲ್ತುಳಿತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್ ಗೆ ಮತ್ತೆ ನೋಟಿಸ್ ನೀಡಿದ ಸಿಬಿಐ

TAGGED:7th grade boy makes it to the Asian Book of Records
Share This Article
Facebook Twitter Copy Link Print
Previous Article ಕರೂರ್ ಕಾಲ್ತುಳಿತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್ ಗೆ ಮತ್ತೆ ನೋಟಿಸ್ ನೀಡಿದ ಸಿಬಿಐ
Next Article ಟಾಪ್ 6ನಿಂದ ಎಲಿಮಿನೇಟ್ ಆಗಿದ್ದು ಇವರೇ; ಬಿದ್ದ ವೋಟ್ ಇಷ್ಟೇನಾ?

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?