ಏಷ್ಯನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದ 7ನೇ ತರಗತಿ ಬಾಲಕ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹಾಸನ: ಏಳನೇ ತರಗತಿಯೊಬ್ಬ ಬಾಲಕ ಇವೆಲ್ಲವನ್ನೂ ಬದಿಗಿಟ್ಟು ವಿಶಿಷ್ಟ ಸಾಧನೆಯ ಮೂಲಕ ಏಷ್ಯನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದು ಎಲ್ಲರ ಗಮನ ಸೆಳೆದಿರುವ ಘಟನೆ ಹಾಸನದಲ್ಲಿ ನಡೆದಿದೆ.ನಗರದ ಪೋದರ್‌ ಶಾಲೆಯಲ್ಲಿ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಿ.ಎ. ಪರಿಣಿತ್ ಗೌಡ ಎಂಬ ಬಾಲಕ, ಕ್ಯೂಬ್ ಆಟದಲ್ಲಿ ಅಪೂರ್ವ ಸಾಧನೆ ಮಾಡುವ ಮೂಲಕ ಏಷ್ಯನ್ ಬುಕ್ ಆಫ್ ರೆಕಾರ್ಡ್‌ಗೆ ಆಯ್ಕೆಯಾಗಿದ್ದು, ಏಷ್ಯಾದ ವಿವಿಧ ದೇಶಗಳ 47 ಲಕ್ಷ ಜನ ಸ್ಪರ್ಧಿಗಳ … Continue reading ಏಷ್ಯನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದ 7ನೇ ತರಗತಿ ಬಾಲಕ