ಟೆಕ್ಕಿ ಯುವತಿಗೆ ₹1.75 ಕೋಟಿ ವಂಚಿಸಿದ ಕಿರಾತಕ ಕುಟುಂಬ!; ಸತ್ಯ ಬಯಲಾಗಿದ್ದು ಹೇಗೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮ್ಯಾಟ್ರಿಮೋನಿ ಸೈಟ್‌ಗಳ ಮೂಲಕ ಪರಿಚಯವಾಗಿ, ಕೋಟಿ ಕೋಟಿ ಆಸ್ತಿಯ ಆಮಿಷವೊಡ್ಡಿ, ಮದುವೆಯಾಗುವುದಾಗಿ ನಂಬಿಸಿ ಸಾಫ್ಟ್‌ವೇರ್ ಇಂಜಿನಿಯರ್ ಯುವತಿಗೆ ಬರೋಬ್ಬರಿ 1.75 ಕೋಟಿ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಕೇವಲ ಒಬ್ಬ ವ್ಯಕ್ತಿಯಲ್ಲದೆ, ಆತನ ಇಡೀ ಕುಟುಂಬವೇ ಸೇರಿ ವಂಚನೆಗೆ ಸ್ಕೆಚ್ ಹಾಕಿರುವ ಆಘಾತಕಾರಿ ಸತ್ಯ ಬಯಲಾಗಿದೆ. ವೈಟ್‌ಫೀಲ್ಡ್ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿಗೆ 2024ರ ಮಾರ್ಚ್‌ನಲ್ಲಿ ಮ್ಯಾಟ್ರಿಮೋನಿ ಸೈಟ್ ಮೂಲಕ ವಿಜಯ್ ರಾಜ್ ಗೌಡ ಎಂಬ … Continue reading ಟೆಕ್ಕಿ ಯುವತಿಗೆ ₹1.75 ಕೋಟಿ ವಂಚಿಸಿದ ಕಿರಾತಕ ಕುಟುಂಬ!; ಸತ್ಯ ಬಯಲಾಗಿದ್ದು ಹೇಗೆ?