ಮಲಬದ್ಧತೆ ಸಮಸ್ಯೆ ನಿವಾರಣೆ ಆಗ್ತಿಲ್ವಾ? ಹಾಗಿದ್ರೆ ಈ ಟಿಪ್ಸ್ ಟ್ರೈ ಮಾಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಲಬದ್ಧತೆ ಎನ್ನುವುದು ಆಹಾರ ಅಥವಾ ಜೀವನಶೈಲಿ ಸರಿ ಇಲ್ಲದಿದ್ದಾಗ ಜನರಿಗೆ ಉಂಟಾಗುವ ಜೀರ್ಣಕಾರಿ ಸಮಸ್ಯೆಯಾಗಿದೆ. ಆದ್ರೆ ಮಲಬದ್ಧತೆಯನ್ನು ತ್ವರಿತವಾಗಿ ತೊಡೆದುಹಾಕಲು ಈ ಟಿಪ್ಸ್ ಟ್ರೈ ಮಾಡಿ… ಬಿಸಿ ನೀರು ಬೆಳಗ್ಗೆ ಬೆಚ್ಚಗಿನ ನೀರು ಕುಡಿದರೆ ಮಲಬದ್ಧತೆಯಿಂದ ಪರಿಹಾರ ಸಿಗುತ್ತದೆ. ಸ್ವಲ್ಪ ಬೆಚ್ಚಗಿನ ನೀರು ಕರುಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ಮಲವನ್ನು ದುರ್ಬಲಗೊಳಿಸುವ ಮೂಲಕ ಮಲಬದ್ಧತೆಯನ್ನು ನಿವಾರಿಸುವಲ್ಲಿ ಪರಿಣಾಮಕಾರಿಯಾಗಿದೆ. ನೆಲ್ಲಿಕಾಯಿ ಜ್ಯೂಸ್ ಪ್ರತಿದಿನ ಬೆಳಗ್ಗೆ ಒಂದು ಲೋಟ ಉಗುರು ಬೆಚ್ಚಗಿನ … Continue reading ಮಲಬದ್ಧತೆ ಸಮಸ್ಯೆ ನಿವಾರಣೆ ಆಗ್ತಿಲ್ವಾ? ಹಾಗಿದ್ರೆ ಈ ಟಿಪ್ಸ್ ಟ್ರೈ ಮಾಡಿ