Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ರ್ಯಾಂಡ್‌ ಫಿನಾಲೆ ಹಿನ್ನೆಲೆ ಬಿಗ್ ಬಾಸ್ ಮನೆಗೆ ಬಿಗಿ ಪೊಲೀಸ್ ಭದ್ರತೆ
ಕರ್ನಾಟಕಪ್ರಮುಖಮನರಂಜನೆ

ಗ್ರ್ಯಾಂಡ್‌ ಫಿನಾಲೆ ಹಿನ್ನೆಲೆ ಬಿಗ್ ಬಾಸ್ ಮನೆಗೆ ಬಿಗಿ ಪೊಲೀಸ್ ಭದ್ರತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಸೀಸನ್-12 ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬಿಡದಿ ಬಳಿಯಲ್ಲಿರುವಂತ ಬಿಗ್ ಬಾಸ್ ಮನೆಗೆ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ..

ಬೆಂಗಳೂರಿನ ಬಿಡದಿ ಬಳಿಯ ಜಾಲಿವುಡ್ ಸ್ಟುಡಿಯೋಸ್ ಬಳಿಯಲ್ಲಿ ಬಿಗ್ ಬಾಸ್ ಸೀಸನ್-12 ಗ್ರ್ಯಾಂಡ್ ಫಿನಾಲೆ ಇನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬೆಂಗಳೂರಿನ ದಕ್ಷಿಣ ತಾಲ್ಲೂಕಿನ ಬಿಗ್ ಬಾಸ್ ಮನೆಯ ಬಳಿಯಲ್ಲಿ ಈ ಕ್ರಮ ವಹಿಸಲಾಗಿದೆ.
ಬಿಗ್ ಬಾಸ್ ಮನೆಯ ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿ ಬಿಡದಿ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಸ್ಟುಡಿಯೋ ಬಳಿಯಲ್ಲಿ ಸ್ಪರ್ಧಿಗಳ ಕಟೌಟ್ ಗಳು ರಾರಾಜಿಸುತ್ತಿವೆ.

ಮಲಬದ್ಧತೆ ಸಮಸ್ಯೆ ನಿವಾರಣೆ ಆಗ್ತಿಲ್ವಾ? ಹಾಗಿದ್ರೆ ಈ ಟಿಪ್ಸ್ ಟ್ರೈ ಮಾಡಿ

TAGGED:Behind the grand finaletight police security at the Bigg Boss house
Share This Article
Facebook Twitter Copy Link Print
Previous Article ಮಲಬದ್ಧತೆ ಸಮಸ್ಯೆ ನಿವಾರಣೆ ಆಗ್ತಿಲ್ವಾ? ಹಾಗಿದ್ರೆ ಈ ಟಿಪ್ಸ್ ಟ್ರೈ ಮಾಡಿ
Next Article ಕರೂರ್ ಕಾಲ್ತುಳಿತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್ ಗೆ ಮತ್ತೆ ನೋಟಿಸ್ ನೀಡಿದ ಸಿಬಿಐ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?