ಬಿಗ್ ಬಾಸ್ ಕನ್ನಡ ಸೀಸನ್ 12ರ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಗ್ ಬಾಸ್ ಕನ್ನಡ ಸೀಸನ್ 12′ ಇಂದು ಮುಕ್ತಾಯ ಆಗುತ್ತಿದೆ. ಅಂತಿಮವಾಗಿ ಗಿಲ್ಲಿ ನಟ , ಕಾವ್ಯಾ ಶೈವ, ಅಶ್ವಿನಿ ಗೌಡ, ಧನುಷ್, ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ ಅವರು ಫಿನಾಲೆಗೆ ಬಂದಿದ್ದಾರೆ. ಯಾರು ವಿನ್ ಎಂಬುದನ್ನು ಕಿಚ್ಚ ಸುದೀಪ್ ಅವರು ಇಂದು ರಾತ್ರಿ ಘೋಷಿಸಲಿದ್ದಾರೆ. ಅದಕ್ಕೂ ಮುನ್ನ ಅವರು ಈ ಸೀಸನ್ ಬಗ್ಗೆ ತಮ್ಮ ಕೊನೆಯ ಮಾತುಗಳನ್ನು ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ … Continue reading ಬಿಗ್ ಬಾಸ್ ಕನ್ನಡ ಸೀಸನ್ 12ರ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?