ಗಿಲ್ಲಿ ಗೆಲ್ಲದಿದ್ದರೆ ಸುದೀಪ್ ಈ ಜಿಲ್ಲೆಗೆ ಕಾಲಿಡುವಂತಿಲ್ಲ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಗ್ ಬಾಸ್ ಸೀಸನ್ 12ರ ಫಿನಾಲೆ ಹಂತದಲ್ಲಿ, ಗಿಲ್ಲಿ ನಟ ಗೆಲ್ಲುವ ಹಾಟ್ ಫೇವರೀಟ್ ಆಗಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಅವರ ಅಭಿಮಾನ ಮುಗಿಲು ಮುಟ್ಟಿದ್ದು, ಒಂದು ವೇಳೆ ಗಿಲ್ಲಿ ಟ್ರೋಫಿ ಗೆಲ್ಲದಿದ್ದರೆ, ನಿರೂಪಕ ಕಿಚ್ಚ ಸುದೀಪ್ ಮಂಡ್ಯಕ್ಕೆ ಕಾಲಿಡಬಾರದು ಎಂದು ಸ್ಥಳೀಯ ಯುವಕರು ಎಚ್ಚರಿಕೆ ನೀಡಿದ್ದಾರೆ.ಗಿಲ್ಲಿ ನಟ ಬಿಗ್ ಬಾಸ್ ಮನೆಯೊಳಗೆ ಹೋದಾಗಿನಿಂದ ಅವನ ಗೆಲುವಿಗಾಗಿ ಜಿಲ್ಲೆಯ ಜನರು ಭಾರೀ ಅಭಿಮಾನ ಪ್ರದರ್ಶನ ಮಾಡುತ್ತಿದ್ದಾರೆ. ಇನ್ನು ಬಿಗ್ ಬಾಸ್ ಫಿನಾಲೆ … Continue reading ಗಿಲ್ಲಿ ಗೆಲ್ಲದಿದ್ದರೆ ಸುದೀಪ್ ಈ ಜಿಲ್ಲೆಗೆ ಕಾಲಿಡುವಂತಿಲ್ಲ!