Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ. 30ರಷ್ಟು ಸುಂಕ ವಿಧಿಸಿದ ಭಾರತ
ದೇಶಪ್ರಮುಖವಿದೇಶ

ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ. 30ರಷ್ಟು ಸುಂಕ ವಿಧಿಸಿದ ಭಾರತ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಅಮೆರಿಕದ ದ್ವಿದಳ ಧಾನ್ಯಗಳ ಬೆಳೆಗಳ ಮೇಲೆ ಭಾರತ ಶೇ. 30ರಷ್ಟು ಸುಂಕವನ್ನು ವಿಧಿಸಿದೆ. ಭಾರತ ಅನೇಕ ಬಾರಿ ಮಾತುಕತೆಗೆ ಸಿದ್ಧವಿರುವುದಾಗಿ ಹೇಳಿದ್ದರೂ ಟ್ರಂಪ್ ಭಾರತದ ವಸ್ತುಗಳ ಮೇಲಿನ ಆಮದು ಸುಂಕ ಕಡಿಮೆ ಮಾಡಿಲ್ಲ.

ಭಾರತ ಇದೀಗ ಸದ್ದಿಲ್ಲದೆ ಅಮೆರಿಕಕ್ಕೆ ತಿರುಗೇಟು ನೀಡಿದೆ. ಇಡೀ ಜಗತ್ತು ಅಮೆರಿಕ ಹಾಕುವ ತಾಳಕ್ಕೆ ಕುಣಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ನಡುವೆ ಭಾರತ ಅಮೆರಿಕದ ದ್ವಿದಳ ಧಾನ್ಯಕ್ಕೆ ಶೇ. 30ರಷ್ಟು ತೆರಿಗೆ ವಿಧಿಸುವ ಮೂಲಕ ಶಾಕ್ ನೀಡಿದೆ.

ಜನವರಿ 16ರಂದು ಬರೆದ ಪತ್ರದಲ್ಲಿ, ಭಾರತವು ಕಳೆದ ವರ್ಷ ಅಕ್ಟೋಬರ್ 30ರಂದು ಅಮೆರಿಕದ ಹಳದಿ ಬಟಾಣಿ ಸೇರಿದಂತೆ ದ್ವಿದಳ ಧಾನ್ಯಗಳ ಮೇಲೆ 30 ಶೇಕಡಾ ಸುಂಕ ವಿಧಿಸಿದ್ದು,

ಮೊಂಟಾನಾ ಮತ್ತು ಉತ್ತರ ಡಕೋಟಾ ದ್ವಿದಳ ಧಾನ್ಯಗಳ ಬೆಳೆಗಳ 2 ಪ್ರಮುಖ ಉತ್ಪಾದಕರು ಮತ್ತು ಭಾರತವು ವಿಶ್ವದ ಸೇವನೆಯ ಸುಮಾರು ಶೇ. 27ರಷ್ಟು ಅತಿದೊಡ್ಡ ಗ್ರಾಹಕ ಎಂದು ಸೆನೆಟರ್‌ಗಳು ತಿಳಿಸಿದ್ದಾರೆ. ಇದು ನವೆಂಬರ್ 1ರಿಂದ ಜಾರಿಗೆ ಬಂದಿದೆ ಎಂದು ಉಲ್ಲೇಖಿಸಲಾಗಿದೆ. ಈ ಕುರಿತು ಭಾರತ ಸರ್ಕಾರ ಯಾವುದೇ ವ್ಯಾಪಕ ಪ್ರಚಾರ ಮಾಡದ ಕಾರಣ, ಈ ನಿರ್ಧಾರ ಹೆಚ್ಚಿನ ಗಮನ ಸೆಳೆಯಲಿಲ್ಲ ಎಂದು ಸೆನೆಟರ್‌ಗಳು ಹೇಳಿದ್ದಾರೆ.

ದ್ವಿದಳ ಧಾನ್ಯಗಳ ಸುಂಕಗಳ ಕುರಿತು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸುವಂತೆ ಸೆನೆಟರ್‌ಗಳು ಟ್ರಂಪ್ ಅವರನ್ನು ಒತ್ತಾಯಿಸಿದ್ದಾರೆ. ಇದರಿಂದ ಭಾರತದಲ್ಲಿನ ಅಮೇರಿಕನ್ ಉತ್ಪಾದಕರು ಮತ್ತು ಗ್ರಾಹಕರಿಗೆ ಪ್ರಯೋಜನಕಾರಿಯಾಗಬಹುದು ಎಂದು ಅವರು ಹೇಳಿದ್ದಾರೆ. ಭಾರತೀಯ ಸುಂಕಗಳನ್ನು ಕಡಿಮೆ ಮಾಡುವ ಬಗ್ಗೆ ಚರ್ಚಿಸುವ ಈ ವಿನಂತಿಯು ಯುಎಸ್‌ ಭಾರತೀಯ ಆಮದುಗಳ ಮೇಲೆ ಶೇ. 50ರಷ್ಟು ಸುಂಕವುನ್ನು ಜಾರಿ ಮಾಡಿರುವ ಸಮಯದಲ್ಲಿ ಬಂದಿದೆ.

https://www.newsics.com/2026/01/18/indigo-fined-rs-22-2-crore-for-cancelling-over-5000-flights/

TAGGED:India imposes 30% tariff on US pulses
Share This Article
Facebook Twitter Copy Link Print
Previous Article 5,000ಕ್ಕೂ ಹೆಚ್ಚು ವಿಮಾನ ರದ್ದು ಮಾಡಿದ್ದಕ್ಕೆ ಇಂಡಿಗೋ ಸಂಸ್ಥೆಗೆ ₹22.2 ಕೋಟಿ ದಂಡ!
Next Article ದೇಶದ ಮೊದಲ ವಂದೇ ಭಾರತ್​​ ಎಸಿ ಸ್ಲೀಪರ್​ ರೈಲಿಗೆ ಪ್ರಧಾನಿ ಮೋದಿ ಚಾಲನೆ

Popular Posts

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

ಮಾಲಕಿಯ ನೋವನ್ನೇ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

You Might Also Like

ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ವಿದೇಶ

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?