Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇಶದ ಮೊದಲ ವಂದೇ ಭಾರತ್​​ ಎಸಿ ಸ್ಲೀಪರ್​ ರೈಲಿಗೆ ಪ್ರಧಾನಿ ಮೋದಿ ಚಾಲನೆ
ದೇಶಪ್ರಮುಖ

ದೇಶದ ಮೊದಲ ವಂದೇ ಭಾರತ್​​ ಎಸಿ ಸ್ಲೀಪರ್​ ರೈಲಿಗೆ ಪ್ರಧಾನಿ ಮೋದಿ ಚಾಲನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೋಲ್ಕತ್ತಾ : ಹೊಸ ತಲೆಮಾರಿನ ರೈಲಾದ ವಂದೇ ಭಾರತ್​​ನ ಮೊದಲ ಸ್ಲೀಪರ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಮಾಲ್ಡಾ ಟೌನ್​​ ನಿಲ್ದಾಣದಲ್ಲಿ ಇಂದು (ಶನಿವಾರ) ಹಸಿರು ನಿಶಾನೆ ತೋರಿಸಿದರು.

ವಂದೇ ಭಾರತ್​ ಆವೃತ್ತಿಯ ರೈಲುಗಳ ಮೊದಲ ಸ್ಲೀಪರ್​ ರೈಲು ಇದಾಗಿದ್ದು, ಅಸ್ಸೋಂನ ಗುವಾಹಟಿ ಮತ್ತು ಬಂಗಾಳದ ರಾಜಧಾನಿ ಕೋಲ್ಕತ್ತಾದ ನಡುವೆ ಸಂಚರಿಸಲಿದೆ. ರೈಲಿಗೆ ಚಾಲನೆ ನೀಡಿದ ಬಳಿಕ, ಅದರಲ್ಲಿಯೇ ಮಕ್ಕಳು ಮತ್ತು ಶಾಲಾ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದರು.

ಹೌರಾ ಮತ್ತು ಗುವಾಹಟಿ/ಕಾಮಾಖ್ಯ ನಡುವಿನ ಸರಿಸುಮಾರು 966 ಕಿಲೋಮೀಟರ್ ದೂರವನ್ನು ಕ್ರಮಿಸಲು ಸರಾಯ್ ಘಾಟ್ ಎಕ್ಸ್‌ಪ್ರೆಸ್ ರೈಲು ಸುಮಾರು 17 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಆದರೆ ಹೊಸದಾಗಿ ಆರಂಭವಾಗಿರುವ ವಂದೇ ಭಾರತ್ ಸ್ಲೀಪರ್ ರೈಲು ಇದೇ ದೂರವನ್ನು ಕೇವಲ 14 ಗಂಟೆಗಳಲ್ಲಿ ಕ್ರಮಿಸುವ ನಿರೀಕ್ಷೆಯಿದೆ. ಈ ಮೂಲಕ ವಂದೇ ಭಾರತ್ ಸ್ಲೀಪರ್ ರೈಲು ತನ್ನ ವೇಗ ಮತ್ತು ಸುಧಾರಿತ ತಂತ್ರಜ್ಞಾನದಿಂದಾಗಿ ಪ್ರಯಾಣಿಕರಿಗೆ ಈ ಮಾರ್ಗದಲ್ಲಿ ಸುಮಾರು 3 ಗಂಟೆಗಳ ಅಮೂಲ್ಯ ಸಮಯವನ್ನು ಉಳಿಸಲಿದೆ.

ಪ್ರಸ್ತುತ ಮಾಹಿತಿಯ ಪ್ರಕಾರ, ಸ್ಲೀಪರ್ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುವುದು ಕೈಗೆಟುಕುವಂತಿರುತ್ತದೆ.ಹೌರಾದಿಂದ ಕಾಮಾಕ್ಯಕ್ಕೆ ಮೂರನೇ ಎಸಿ (3AC) ದರವನ್ನು ₹2,299 ಕ್ಕೆ ನಿಗದಿಪಡಿಸಲಾಗಿದೆ. ಹೌರಾದಿಂದ ಕಾಮಾಕ್ಯಕ್ಕೆ ಎರಡನೇ ಎಸಿ (2AC) ದರ ₹2,970 ಆಗಿರುತ್ತದೆ. ಮೊದಲ ಎಸಿ (1AC) ವರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಹೌರಾದಿಂದ ಕಾಮಾಕ್ಯಕ್ಕೆ ಪ್ರಯಾಣಕ್ಕಾಗಿ ₹3,640 ಪಾವತಿಸಬೇಕಾಗುತ್ತದೆ.

https://x.com/narendramodi/status/2012446784258539669?ref_src=twsrc%5Etfw%7Ctwcamp%5Etweetembed%7Ctwterm%5E2012446784258539669%7Ctwgr%5Ebe7dc16861fbb442db9626f4d3f3fcb4954da582%7Ctwcon%5Es1_c10&ref_url=https%3A%2F%2Fwww.etvbharat.com%2Fkn%2Fbharat%2Fpm-modi-flags-off-maiden-vande-bharat-sleeper-train-from-malda-karnataka-news-kas26011703354

TAGGED:Prime Minister Modi drives the country's first Vande Bharat AC sleeper train
Share This Article
Facebook Twitter Copy Link Print
Previous Article ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ. 30ರಷ್ಟು ಸುಂಕ ವಿಧಿಸಿದ ಭಾರತ
Next Article ದೇವಸ್ಥಾನದಲ್ಲಿ ನಿಗೂಢ ಗೆಜ್ಜೆ ಶಬ್ದ: ಭಯಭೀತ ಗ್ರಾಮಸ್ಥರ ನಿರ್ಧಾರ ಏನು?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?