6 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡಿದ್ರೆ ಈ ಎಲ್ಲಾ ಸಮಸ್ಯೆ ಗ್ಯಾರಂಟಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಆರೋಗ್ಯಕರ ಜೀವನ ನಡೆಸಲು ಆರೋಗ್ಯಕರ ಆಹಾರ ಸೇವನೆ, ನಿಯಮಿತ ವ್ಯಾಯಾಮ ಎಷ್ಟು ಮುಖ್ಯವೋ ಅದೇ ರೀತಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಚೆನ್ನಾಗಿರಬೇಕೆಂದರೆ 7 ರಿಂದ 9 ಗಂಟೆಗಳ ನಿದ್ರೆ ಅತ್ಯಗತ್ಯ. ಆದರೆ ಇಂದಿನ ದಿನಗಳಲ್ಲಿ ಅನೇಕರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.ಆದರೆ ಇಂದಿನ ದಿನಗಳಲ್ಲಿ ಅನೇಕರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಎಷ್ಟೇ ಪ್ರಯತ್ನ ಪಟ್ಟರೂ ಸರಿಯಾಗಿ ನಿದ್ರೆ ಮಾಡಲು ಆಗುತ್ತಿಲ್ಲ ಎನ್ನುತ್ತಿರುತ್ತಾರೆ. ಹೀಗೆ ಪ್ರತಿದಿನ 7 ಗಂಟೆಗಳಿಗಿಂದ ಕಡಿಮೆ ನಿದ್ರೆ … Continue reading 6 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡಿದ್ರೆ ಈ ಎಲ್ಲಾ ಸಮಸ್ಯೆ ಗ್ಯಾರಂಟಿ