ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕುರಿತು ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ ಅವರು ಕಚೇರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ. ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿರುವ ವಿಡಿಯೋ ಈಗ ವೈರಲ್‌ ಆಗಿದ್ದು, ಇದು 1 ವರ್ಷದ ಹಿಂದೆ ಸೆರೆಯಾಗಿದ್ದ ವಿಡಿಯೋ ಎನ್ನಲಾಗಿದೆ. … Continue reading ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕುರಿತು ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ