Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೀತಿಸಿದ್ದಕ್ಕೆ ಯುವಕನನ್ನು ಅಪಹರಿಸಿ, ಥಳಿಸಿ, ಮೂತ್ರ ಕುಡಿಸಿದ ಹುಡುಗಿ ಕುಟುಂಬ ಸದಸ್ಯರು
ದೇಶಪ್ರಮುಖ

ಪ್ರೀತಿಸಿದ್ದಕ್ಕೆ ಯುವಕನನ್ನು ಅಪಹರಿಸಿ, ಥಳಿಸಿ, ಮೂತ್ರ ಕುಡಿಸಿದ ಹುಡುಗಿ ಕುಟುಂಬ ಸದಸ್ಯರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಭೋಪಾಲ್:  ತಮ್ಮ ಮನೆ ಹುಡುಗಿಯನ್ನು ಪ್ರೀತಿಸಿದ್ದಕ್ಕೆ ಯುವಕನೊಬ್ಬನನ್ನು ಥಳಿಸಿದ ಕುಟುಂಬದವರು ಆತನಿಗೆ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ.

ಭೋಪಾಲ್‌ನ ಸೋನು ಎಂಬಾತನ ಮೇಲೆ ಯುವತಿಯ ಕುಟುಂಬ ಸದಸ್ಯರು ಈ ಕೃತ್ಯ ಎಸಗಿದ್ದಾರೆ.ಅಪಹರಿಸಿ, ಮೂರು ದಿನಗಳ ಕಾಲ ಬಂಧಿಯಾಗಿರಿಸಿ,  ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಸೋನು ಝಾಲಾವರ್ ಜಿಲ್ಲೆಯ ಪುಲೋರೋ ಗ್ರಾಮದ ಯುವತಿಯೊಂದಿಗೆ ಸಂಬಂಧ ಹೊಂದಿದ್ದ. ಸುಮಾರು 15 ದಿನಗಳ ಹಿಂದೆ, ಆ ಯುವತಿ ತನ್ನ ಮನೆಯನ್ನು ಬಿಟ್ಟು ಭೋಪಾಲ್‌ಗೆ ಬಂದು, ಅಲ್ಲಿ ಸೋನು ಜೊತೆ ವಾಸಿಸುತ್ತಿದ್ದಳು. ಬಳಿಕ ಅವರು ಮಗಳನ್ನು ಮನೆಗೆ ಕರೆದುಕೊಂಡು ಹೋದರು.

ಸ್ವಲ್ಪ ಸಮಯದ ನಂತರ, ಸೋನುಗೆ ಆ ಯುವತಿ ಕರೆ ಮಾಡಿ ತನ್ನನ್ನು ಭೇಟಿಯಾಗಲು ರಾಜಸ್ಥಾನಕ್ಕೆ ಬರುವಂತೆ ಕೇಳಿಕೊಂಡಿದ್ದಾಳೆ. ಆ ಕರೆಯನ್ನು ನಂಬಿ, ಆತ ಪುಲೋರೋ ಗ್ರಾಮಕ್ಕೆ ಪ್ರಯಾಣ ಬೆಳೆಸಿದ್ದ. ಆದರೆ ಅದು ಹೊಂಚು ದಾಳಿಯಾಗಿತ್ತು.ಆತ ಗ್ರಾಮವನ್ನು ತಲುಪಿದ ತಕ್ಷಣ, ಯುವತಿಯ ಕುಟುಂಬದ ಸದಸ್ಯರು ಅವನನ್ನು ಅಪಹರಿಸಿ ಮನೆಯಲ್ಲಿ ಇರಿಸಿದರು, ನಂತರ ಗಂಟೆಗಳ ಕಾಲ ನಿರಂತರ ಹಿಂಸೆ ಕೊಟ್ಟಿದ್ದಾರೆ.

ಸೋನು ಮೇಲೆ ಗಂಟೆಗಟ್ಟಲೆ ಕ್ರೂರವಾಗಿ ಹಲ್ಲೆ ನಡೆಸಲಾಯಿತು, ಒದೆಯಲಾಯಿತು, ಹೊಡೆದರು ಮತ್ತು ಬೆದರಿಕೆ ಹಾಕಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

TAGGED:beat up and made a young man drink her urine for loving herFamily members of a girl who kidnapped
Share This Article
Facebook Twitter Copy Link Print
Previous Article ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು ಟ್ರಂಕ್‌ನಲ್ಲಿಟ್ಟು ಸುಟ್ಟ ವ್ಯಕ್ತಿ
Next Article ಬೆಟ್ಟಿಂಗ್ ಕಟ್ಟಿ 19 ಬಿಯರ್ ಕುಡಿದು ಇಬ್ಬರು ಸಾಫ್ಟ್‌ ವೇರ್ ಉದ್ಯೋಗಿಗಳು ಸಾವು

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?