Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ₹20 ಲಕ್ಷ ವಿಮೆ ಜತೆ ಝೀರೋ ಬ್ಯಾಲೆನ್ಸ್ ಸ್ಯಾಲರಿ ಅಕೌಂಟ್!
ಕರ್ನಾಟಕದೇಶಪ್ರಮುಖ

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ₹20 ಲಕ್ಷ ವಿಮೆ ಜತೆ ಝೀರೋ ಬ್ಯಾಲೆನ್ಸ್ ಸ್ಯಾಲರಿ ಅಕೌಂಟ್!

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗಾಗಿ ಭಾರತ ಸರ್ಕಾರದ ಹಣಕಾಸು ಸಚಿವಾಲಯವು ಒಂದು ವಿನೂತನ ಕೊಡುಗೆ ನೀಡಿದೆ.

ಸರ್ಕಾರಿ ನೌಕರರ ಆರ್ಥಿಕ ಭದ್ರತೆ ಮತ್ತು ಬ್ಯಾಂಕಿಂಗ್ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಹೊಸ ‘ಸಂಯೋಜಿತ ಸಂಬಳ ಖಾತೆ ಪ್ಯಾಕೇಜ್’ ಮತ್ತು ‘ಪರಿಪೂರ್ಣ ಮೆಡಿಕ್ಲೈಮ್ ಆಯುಷ್ ವಿಮೆ’ ಎಂಬ ಎರಡು ಪ್ರಮುಖ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೇಂದ್ರ ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ಹಣಕಾಸು ಸೇವೆಗಳ ಇಲಾಖೆಯು 2026ರ ಜನವರಿಯಿಂದಲೇ ಈ ಸೌಲಭ್ಯ ಸಿಗಲಿದೆ.

ಈ ಯೋಜನೆಯಿಂದ 50 ಲಕ್ಷಕ್ಕೂ ಅಧಿಕ ಕೇಂದ್ರ ಸರ್ಕಾರಿ ನೌಕರರಿಗೆ ಪ್ರಯೋಜನ ಆಗಲಿದ್ದು, ಝೀರೋ ಬ್ಯಾಲೆನ್ಸ್ ಸ್ಯಾಲರಿ ಅಕೌಂಟ್ ಜತೆ ಹಲವು ಸೌಲಭ್ಯಗಳನ್ನು ಪಡೆಯಲಿದ್ದಾರೆ.

ಕೇಂದ್ರ ಸರ್ಕಾರಿ ಆರೋಗ್ಯ ಸೇವೆಗಳ ಯೋಜನೆ (CGHS) ಫಲಾನುಭವಿಗಳಿಗಾಗಿ ಸರ್ಕಾರವು ಸಮಗ್ರ ಮೆಡಿಕ್ಲೈಮ್ ಆಯುಷ್ ವಿಮಾ ಪಾಲಿಸಿಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ, ಇದು ಶೀಘ್ರದಲ್ಲೇ ನ್ಯೂ ಇಂಡಿಯಾ ಅಶ್ಯೂರೆನ್ಸ್ ಮತ್ತು ಡಿಜಿಟಲ್ ಪ್ಲಾಟ್ಫಾರ್ಮ್ಗಳ ಮೂಲಕ ಲಭ್ಯವಾಗಲಿದೆ.

ಈ ಯೋಜನೆಯು ನಗದು ರಹಿತ ಚಿಕಿತ್ಸೆ, ಆಧುನಿಕ ಚಿಕಿತ್ಸೆಗಳು ಮತ್ತು ಆಸ್ಪತ್ರೆಗಳ ದೊಡ್ಡ ಜಾಲವನ್ನು ನೀಡುತ್ತದೆ. ಈ ಪಾಲಿಸಿಯು CGHS ಫಲಾನುಭವಿಗಳಿಗೆ ಮಾತ್ರ ಲಭ್ಯವಿದೆ, ಪ್ರತಿ ಪಾಲಿಸಿಗೆ ಗರಿಷ್ಠ ಆರು ಸದಸ್ಯರಿರುತ್ತಾರೆ.

ಈ ಕಾಂಪೊಸಿಟ್ ಸ್ಯಾಲರಿ ಅಕೌಂಟ್ ಪ್ಯಾಕೇಜ್ನಲ್ಲಿ ವಿವಿಧ ಸೌಲಭ್ಯಗಳು ಒಳಗೊಂಡಿವೆ. ಝೀರೋ ಬ್ಯಾಲನ್ಸ್ ಅಕೌಂಟ್, ಆರ್ಟಿಜಿಎಸ್, ನೆಫ್ಟ್, ಯುಪಿಐ ಮೂಲಕ ಉಚಿತ ರೆಮಿಟೆನ್ಸ್ (ವಿದೇಶದಿಂದ ಭಾರತಕ್ಕೆ ಹಣ ರವಾನೆ) ಇತ್ಯಾದಿ ಇದರಲ್ಲಿ ಸೇರಿರುತ್ತವೆ.

ಹೊಸ ಸಂಬಳದ ಖಾತೆಯು ಸಂಪೂರ್ಣವಾಗಿ ಶೂನ್ಯ ಸಮತೋಲನ ಖಾತೆಯಾಗಿರಲಿದೆ. ಇದರಿಂದ ನೌಕರರು ಕನಿಷ್ಠ ಮೊತ್ತವನ್ನು ಕಾಯ್ದುಕೊಳ್ಳುವ ಕಿರಿಕಿರಿ ಇರುವುದಿಲ್ಲ.

ಹಣ ವರ್ಗಾವಣೆಯ ಪ್ರಮುಖ ವಿಧಾನಗಳಾದ ಆರ್‌ಟಿಜಿಎಸ್, ಎನ್ಇಎಫ್‌ಟಿ ಮತ್ತು ಯುಪಿಐ ವಹಿವಾಟುಗಳಿಗೆ ಯಾವುದೇ ಶುಲ್ಕವನ್ನು ವಿಧಿಸಲಾಗುವುದಿಲ್ಲ. ಇದರೊಂದಿಗೆ ವರ್ಷಪೂರ್ತಿ ಅನಿಯಮಿತ ಚೆಕ್ ಪುಸ್ತಕ ಸೌಲಭ್ಯವೂ ಲಭ್ಯವಿರುತ್ತದೆ.

ಸರ್ಕಾರಿ ನೌಕರರಿಗೆ ಗೃಹ ಸಾಲ, ವಾಹನ ಸಾಲ, ಶಿಕ್ಷಣ ಸಾಲ ಮತ್ತು ವೈಯಕ್ತಿಕ ಸಾಲಗಳ ಮೇಲೆ ಮಾರುಕಟ್ಟೆ ದರಕ್ಕಿಂತ ಕಡಿಮೆ ಬಡ್ಡಿ ದರವನ್ನು ನಿಗದಿಪಡಿಸಲಾಗಿದೆ. ಅಷ್ಟೇ ಅಲ್ಲದೆ, ಸಾಲದ ಪ್ರಕ್ರಿಯೆ ಶುಲ್ಕದ ಮೇಲೂ ಸಂಪೂರ್ಣ ರಿಯಾಯಿತಿ ಸಿಗಲಿದೆ.

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ನೀಡಲಾಗುವ ಸ್ಯಾಲರಿ ಅಕೌಂಟ್ ಪ್ಯಾಕೇಜ್ನಲ್ಲಿ ಪರ್ಸನಲ್ ಆಕ್ಸಿಡೆಂಟ್ ಇನ್ಷೂರೆನ್ಸ್ ಕವರೇಜ್ 1.5 ಕೋಟಿ ರೂವರೆಗೆ ಇರುತ್ತದೆ.ಉದ್ಯೋಗಿ ಮತ್ತು ಕುಟುಂಬಕ್ಕೆ ಸಮಗ್ರ ಆರೋಗ್ಯ ವಿಮಾ ರಕ್ಷಣೆಯು ಮೂಲ ಯೋಜನೆ ಮತ್ತು ಹೆಚ್ಚುವರಿ ಟಾಪ್-ಅಪ್ ಸೌಲಭ್ಯವನ್ನು ಒಳಗೊಂಡಿದೆ ಏರ್ ಆ್ಯಕ್ಸಿಡೆಂಟ್ ಇನ್ಷೂರೆನ್ಸ್ ಕವರೇಜ್ 2 ಕೋಟಿ ರೂವರೆಗೂ ಇರುತ್ತದೆ. ಅಷ್ಟೇ ಅಲ್ಲ, 20 ಲಕ್ಷ ರೂವರೆಗೆ ಟರ್ಮ್ ಲೈಫ್ ಇನ್ಷೂರೆನ್ಸ್ ಪ್ರೊಟೆಕ್ಷನ್ ಕೂಡ ಇರುತ್ತದೆ. ಹೆಲ್ತ್ ಇನ್ಷೂರೆನ್ಸ್ ಕವರೇಜ್ ಕೂಡ ಇರುತ್ತದೆ.

https://www.newsics.com/2026/01/19/video-of-sexual-harassment-on-bus-goes-viral-upset-man-commits-suicide/

TAGGED:Great good news for government employees: ₹20 lakh insurance and great benefits!
Share This Article
Facebook Twitter Copy Link Print
Previous Article ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ – ಮನನೊಂದು ವ್ಯಕ್ತಿ ಆತ್ಮ*ಹತ್ಯೆ
Next Article ಯುಕೆಜಿಯಲ್ಲಿ ಓದುತ್ತಿದ್ದ ಮಗನ ಮಾರ್ಕ್ಸ್​ಕಾರ್ಡ್​ ತರಲು ಶಾಲೆಗೆ ಹೋದ ತಂದೆಗೆ ಹೃದಯಾಘಾತ – ವಿಡಿಯೋ ನೋಡಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?