Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಪತ್ನಿ ಮೂಲಕ ಹನಿ ಟ್ರ್ಯಾಪ್ – ವಿಡಿಯೋ ತೋರಿಸಿ ಬ್ಲಾಕ್ ಮೇಲ್, ಪತಿಯೇ ಸೂತ್ರಧಾರ
Uncategorized

ಪತ್ನಿ ಮೂಲಕ ಹನಿ ಟ್ರ್ಯಾಪ್ – ವಿಡಿಯೋ ತೋರಿಸಿ ಬ್ಲಾಕ್ ಮೇಲ್, ಪತಿಯೇ ಸೂತ್ರಧಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕರೀಂನಗರ: ಪಾಪಿ ಪತಿಯೋರ್ವ ತನ್ನ ಪತ್ನಿ ಮೂಲಕವೇ ಬರೊಬ್ಬರಿ 150ಕ್ಕೂ ಹೆಚ್ಚು ಯುವಕರ ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಬ್ಲಾಕ್ ಮೇಲ್ ಮಾಡಿ ಬರೊಬ್ಬರಿ 3 ಕೋಟಿ ರೂಗೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆಆಂಧ್ರಪ್ರದೇಶದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ.

ಮಂಚೇರಿಯಲ್ ಜಿಲ್ಲೆಯ ಈ ದಂಪತಿಗಳು ಕೆಲವು ಸಮಯದಿಂದ ಕರೀಂನಗರ ಗ್ರಾಮೀಣ ವ್ಯಾಪ್ತಿಯ ಅರೆಪಲ್ಲಿ ಶ್ರೀ ಸಾಯಿ ನಿವಾಸ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದಾರೆ. ಪತಿ ಮಾರ್ಬಲ್ ಮತ್ತು ಒಳಾಂಗಣ ವ್ಯವಹಾರ ನಡೆಸುತ್ತಿದ್ದರೆ, ಪತ್ನಿ ಸಾಮಾಜಿಕ ಮಾಧ್ಯಮದ ಮೂಲಕ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದಾರೆ. Karimnagar Pilla 143 (instagram) LallyDimplequeen ಎಂಬ ಖಾತೆಗಳನ್ನು ಹೊಂದಿದ್ದರು. ಆದಾಗ್ಯೂ, ವ್ಯವಹಾರದಲ್ಲಿ ಉಂಟಾದ ನಷ್ಟಗಳು, ಹೆಚ್ಚಿದ ಸಾಲಗಳು ಮತ್ತು ಇಎಂಐಗಳಿಂದಾಗಿ ಆರ್ಥಿಕ ಹೊರೆ ನಿಭಾಯಿಸಲಾಗದೇ ಸುಲಭವಾಗಿ ಹಣಗಳಿಸುವ ಉದ್ದೇಶದಿಂದ ಹನಿಟ್ರ್ಯಾಪ್ ಗೆ ಮುಂದಾಗಿದ್ದಾರೆ.

ಈ ದಂಪತಿ ಯುವಕರು ಮತ್ತು ಪುರುಷರನ್ನು ಪುಸಲಾಯಿಸಿ ಅವರನ್ನು ಹನಿಟ್ರ್ಪಾಪ್ ಗೆ ಬಳಸಿಕೊಂಡಿದ್ದಾರೆ. ತನ್ನನ್ನು ಸಂಪರ್ಕಿಸುವವರೊಂದಿಗೆ ಒಪ್ಪಂದ ಮಾತನಾಡಿಕೊಂಡು ಅವರನ್ನು ತನ್ನ ನಿವಾಸಕ್ಕೆ ಆಹ್ವಾನಿಸುತ್ತಿದ್ದಳು. ಅವರು ಏಕಾಂತದಲ್ಲಿರುವಾಗ ಆಕೆಯ ಪತಿ ತನ್ನ ಮೊಬೈಲ್ ಫೋನ್‌ನಲ್ಲಿ ರಹಸ್ಯವಾಗಿ ನಗ್ನ ವೀಡಿಯೊಗಳನ್ನು ರೆಕಾರ್ಡ್ ಮಾಡುತ್ತಿದ್ದ. ಬಳಿಕ ಅದರ ವಿಡಿಯೋ ರೆಕಾರ್ಡ್ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ. ಹೀಗೇ ಈ ಜೋಡಿ ಸಂತ್ರಸ್ಥರಿಂದ ಸುಮಾರು ಕೋಟ್ಯಂತರ ಹಣ ಸುಲಿಗೆ ಮಾಡಿದೆ.

ದಂಪತಿಗಳು ಕಳೆದ ಮೂರು ವರ್ಷಗಳಿಂದ ನೂರಕ್ಕೂ ಹೆಚ್ಚು ಉದ್ಯಮಿಗಳು, ವೈದ್ಯರು ಮತ್ತು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಲಕ್ಷಾಂತರ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

 

https://x.com/HateDetectors/status/2012530598347513908?ref_src=twsrc%5Etfw%7Ctwcamp%5Etweetembed%7Ctwterm%5E2012530598347513908%7Ctwgr%5E739cc17fb6a75097c6db6fdc8e87d5ad82b2c0e3%7Ctwcon%5Es1_c10&ref_url=https%3A%2F%2Fd-9045066602844422480.ampproject.net%2F2512221826001%2Fframe.html

https://www.newsics.com/2026/01/19/instagram-reels-will-now-be-translated-into-five-languages/

TAGGED:Honey trap through wife - blackmail by showing videohusband is the mastermind
Share This Article
Facebook Twitter Copy Link Print
Previous Article ಇನ್ಮುಂದೆ ಇನ್‌ಸ್ಟಾಗ್ರಾಮ್ ರೀಲ್ಸ್‌ ಐದು ಭಾಷೆಗಳಿಗೆ ಟ್ರಾನ್ಸ್​ಲೇಟ್​
Next Article ಶೂ, ಸಾಕ್ಸ್ ಬದಲಿಗೆ ಮಕ್ಕಳಿಗೆ ಚಪ್ಪಲಿ ಭಾಗ್ಯ?;ಶಿಕ್ಷಣ ಇಲಾಖೆ ಮಾಡ್ತಿರೊ ಪ್ಲಾನ್ ಏನು?

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?