Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮುಲಾಯಂ ಸಿಂಗ್ ಯಾದವ್ ಪುತ್ರ ಪ್ರತೀಕ್ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ಘೋಷಣೆ
ದೇಶಪ್ರಮುಖ

ಮುಲಾಯಂ ಸಿಂಗ್ ಯಾದವ್ ಪುತ್ರ ಪ್ರತೀಕ್ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ಘೋಷಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಪುತ್ರ ಪ್ರತೀಕ್ ಯಾದವ್, ತಮ್ಮ ಪತ್ನಿ ಹಾಗೂ ಬಿಜೆಪಿ ನಾಯಕಿ ಅಪರ್ಣಾ ಯಾದವ್ ಅವರಿಂದ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದಾರೆ.

ಪ್ರತೀಕ್ ಯಾದವ್ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಸುದೀರ್ಘವಾದ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಅದರಲ್ಲಿ ತಮ್ಮ ಪತ್ನಿ ಅಪರ್ಣಾ ಯಾದವ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.ನಾನು ಆದಷ್ಟು ಬೇಗ ಈ ಸ್ವಾರ್ಥಿ ಮಹಿಳೆಯಿಂದ ವಿಚ್ಛೇದನ ಪಡೆಯಲಿದ್ದೇನೆ.
ಆಕೆ ನನ್ನ ಕುಟುಂಬದ ಸಂಬಂಧಗಳನ್ನು ಹಾಳುಮಾಡಿದ್ದಾಳೆ. ಆಕೆಗೆ ಕೇವಲ ಪ್ರಸಿದ್ಧಿ ಮತ್ತು ಪ್ರಭಾವಶಾಲಿಯಾಗುವುದು ಮಾತ್ರ ಬೇಕಿದೆ.ಪ್ರಸ್ತುತ, ನಾನು ಮಾನಸಿಕವಾಗಿ ತುಂಬಾ ಕೆಟ್ಟ ಪರಿಸ್ಥಿತಿಯಲ್ಲಿದ್ದೇನೆ ಮತ್ತು ಆಕೆ ಅದರ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಳ್ಳುತ್ತಿಲ್ಲ. ಏಕೆಂದರೆ ಆಕೆಗೆ ತನ್ನ ಬಗ್ಗೆ ಮಾತ್ರ ಕಾಳಜಿ ಇರುವುದು. ಇಂತಹ ಕೆಟ್ಟ ಗುಣದ ವ್ಯಕ್ತಿಯನ್ನು ನಾನು ಎಂದೂ ನೋಡಿಲ್ಲ, ಅಂತಹವಳನ್ನು ಮದುವೆಯಾಗಿದ್ದು ನನ್ನ ದುರಾದೃಷ್ಟ ಎಂದು ಬರೆದುಕೊಂಡು ನಾನು ವಿಚ್ಛೇದನ ಪಡೆಯಲಿದ್ದೇನೆ ಎಂದು ಘೋಷಿಸಿದ್ದಾರೆ.

ಇನ್ನೊಂದೆಡೆ, ಅಪರ್ಣಾ ಯಾದವ್ ಅವರ ಸಹೋದರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪ್ರತೀಕ್ ಯಾದವ್ ಅವರ ಇನ್‌ಸ್ಟಾಗ್ರಾಮ್ ಖಾತೆ ಹ್ಯಾಕ್ ಆಗಿದೆ ಎಂದು ಹೇಳಿದ್ದಾರೆ. ಈ ಪೋಸ್ಟ್ ಬಗ್ಗೆ ಈಗಾಗಲೇ ದೂರು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಪೋಸ್ಟ್ ನಿಜವೋ ಅಥವಾ ಖಾತೆ ಹ್ಯಾಕ್ ಆಗಿದೆಯೋ ಎಂಬ ಬಗ್ಗೆ ಖಚಿತವಾದ ಮಾಹಿತಿ ಇಲ್ಲ.

ಪ್ರತೀಕ್ ಯಾದವ್ ಮತ್ತು ಅಪರ್ಣಾ ಯಾದವ್ ಅವರ ವಿವಾಹ 2012ರಲ್ಲಿ ಅತ್ಯಂತ ಅದ್ಧೂರಿಯಾಗಿ ನಡೆದಿತ್ತು. ಈ ಸಮಾರಂಭದಲ್ಲಿ ಅಮಿತಾಭ್ ಬಚ್ಚನ್ ಸೇರಿದಂತೆ ದೇಶದ ಗಣ್ಯಾತಿಗಣ್ಯರು ಭಾಗವಹಿಸಿದ್ದರು. ಪ್ರತೀಕ್ ಯಾದವ್ ಅವರು ಮುಲಾಯಂ ಸಿಂಗ್ ಯಾದವ್ ಅವರ ಎರಡನೇ ಪತ್ನಿ ಸಾಧನಾ ಗುಪ್ತಾ ಅವರ ಪುತ್ರ ಹಾಗೂ ಅಖಿಲೇಶ್ ಯಾದವ್ ಅವರ ಸಹೋದರರಾಗಿದ್ದಾರೆ. ಅಪರ್ಣಾ ಯಾದವ್ ಅವರು ಕಳೆದ ಉತ್ತರ ಪ್ರದೇಶ ಚುನಾವಣೆಯ ಸಮಯದಲ್ಲಿ ಸಮಾಜವಾದಿ ಪಕ್ಷ ತೊರೆದು ಬಿಜೆಪಿ ಸೇರಿದ್ದರು.

ಬಿಗ್‌ ಬಾಸ್‌ ನಿಂದ ಬಂದ ಹಣವನ್ನು ಗಿಲ್ಲಿ ಏನ್ ಮಾಡ್ತಾರೆ?

TAGGED:Mulayam Singh Yadav's son Prateek's marriage rift; divorce announced
Share This Article
Facebook Twitter Copy Link Print
Previous Article ಬಿಗ್‌ ಬಾಸ್‌ ನಿಂದ ಬಂದ ಹಣವನ್ನು ಗಿಲ್ಲಿ ಏನ್ ಮಾಡ್ತಾರೆ?
Next Article ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಗ್ರಾಮಸ್ಥರಿಗೆ ಬೆದರಿ ಓಡಿದ ಸ್ವಾಮೀಜಿ!

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?