ಮುಲಾಯಂ ಸಿಂಗ್ ಯಾದವ್ ಪುತ್ರ ಪ್ರತೀಕ್ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ಘೋಷಣೆ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನವದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಪುತ್ರ ಪ್ರತೀಕ್ ಯಾದವ್, ತಮ್ಮ ಪತ್ನಿ ಹಾಗೂ ಬಿಜೆಪಿ ನಾಯಕಿ ಅಪರ್ಣಾ ಯಾದವ್ ಅವರಿಂದ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದಾರೆ. ಪ್ರತೀಕ್ ಯಾದವ್ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಸುದೀರ್ಘವಾದ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ತಮ್ಮ ಪತ್ನಿ ಅಪರ್ಣಾ ಯಾದವ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.ನಾನು ಆದಷ್ಟು ಬೇಗ ಈ ಸ್ವಾರ್ಥಿ ಮಹಿಳೆಯಿಂದ … Continue reading ಮುಲಾಯಂ ಸಿಂಗ್ ಯಾದವ್ ಪುತ್ರ ಪ್ರತೀಕ್ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ಘೋಷಣೆ
Copy and paste this URL into your WordPress site to embed
Copy and paste this code into your site to embed