ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ‘ನಿತಿನ್ ನಬಿನ್’ ಅವಿರೋಧ ಆಯ್ಕೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದು, ನಿತಿನ್ ನಬಿನ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಿದೆ. ಹಿರಿಯ ನಾಯಕರ ಬೆಂಬಲ ಮತ್ತು ಅವಿರೋಧ ಪ್ರಕ್ರಿಯೆಯ ನಂತರ, ನಿತಿನ್ ನಬಿನ್ ಅವರನ್ನು ಆ ಸ್ಥಾನಕ್ಕೆ ನೇಮಿಸಲಾಯಿತು, ಇದು ಪಕ್ಷದ ನಾಯಕತ್ವದಲ್ಲಿ ಹೊಸ ಅಧ್ಯಾಯದ ಆರಂಭವನ್ನ ಸೂಚಿಸುತ್ತದೆ. ಇಂದು ನಿತಿನ್ ನಬಿನ್ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕೇಂದ್ರ ಸಚಿವ ಜೆ.ಪಿ. ನಡ್ಡಾ, ಹಿರಿಯ ನಾಯಕರಾದ … Continue reading ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ‘ನಿತಿನ್ ನಬಿನ್’ ಅವಿರೋಧ ಆಯ್ಕೆ