ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಗ್ರಾಮಸ್ಥರಿಗೆ ಬೆದರಿ ಓಡಿದ ಸ್ವಾಮೀಜಿ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನಾಲ್ಕನೇ ದಿನದ ಉತ್ಖನನ ನಡೆಯುತ್ತಿದ್ದು, ಗ್ರಾಮಕ್ಕೆ ಬಂದ ಸ್ವಾಮೀಜಿಯೊಬ್ಬರು ಫುಲ್ ಹೈಡ್ರಾಮಾ ನಡೆಸಿದ ಘಟನೆ ಗದಗನ ಲಕ್ಕುಂಡಿಯಲ್ಲಿ ನಡೆದಿದೆ. ತಾರಾಣಿಚೆನ್ನಮ್ಮ ವಂಶಸ್ಥ ಎಂದು ಪರಿಚಯಿಸಿಕೊಂಡಿರುವ ಎಸ್. ಸಿ. ಹಿರೇಮಠ ಹೆಸರಿನ ಸ್ವಾಮೀಜಿ, ತಾನೊಬ್ಬ ಪವಾಡ ಪುರುಷ. ತಾನು ನಿಂತ ಜಾಗದಲ್ಲಿ ಸಾವಿರ ಕೆಜಿ ಚಾಮುಂಡಿ‌ ಮೂರ್ತಿ ಇದೆ ಎಂದು ಕೈಯಲ್ಲಿ ಗಜಲಿಂಬೆ ಹಿಡಿದುಕೊಂಡು ಡ್ರಾಮಾ ಮಾಡಿದ್ದಾರೆ. ಆರಂಭದಲ್ಲಿ ಎಲ್ಲವನ್ನೂ ತೀವ್ರ ಕುತೂಹಲದಲ್ಲಿ ವೀಕ್ಷಿಸಿದ ಗ್ರಾಮಸ್ಥರು ಬಳಿಕ ಸ್ವಯಂಘೋಷಿತ ಪವಾಡ ಪುರುಷನನ್ನು … Continue reading ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಗ್ರಾಮಸ್ಥರಿಗೆ ಬೆದರಿ ಓಡಿದ ಸ್ವಾಮೀಜಿ!