Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್‌ಬಾಸ್ ಗೆದ್ದ ಗಿಲ್ಲಿ ನಟನಿಗೆ ಸಿಕ್ಕಿದ್ದು ₹50 ಲಕ್ಷ ಮಾತ್ರವಲ್ಲ, ನಿಜವಾಗಿಯೂ ಸಿಕ್ಕಿದ್ದೆಷ್ಟು ಮೊತ್ತ?
ಕರ್ನಾಟಕಪ್ರಮುಖಮನರಂಜನೆ

ಬಿಗ್‌ಬಾಸ್ ಗೆದ್ದ ಗಿಲ್ಲಿ ನಟನಿಗೆ ಸಿಕ್ಕಿದ್ದು ₹50 ಲಕ್ಷ ಮಾತ್ರವಲ್ಲ, ನಿಜವಾಗಿಯೂ ಸಿಕ್ಕಿದ್ದೆಷ್ಟು ಮೊತ್ತ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಕನ್ನಡ 12 ಕಾರ್ಯಕ್ರಮ ಮುಕ್ತಾಯಗೊಂಡಿದೆ. ಈ ಸೀಸನ್‌ನ ವಿನ್ನರ್‌ ಆಗಿ ಗೆಲುವಿನ ನಗೆ ಬೀರಿದ್ದಾರೆ ಪ್ರತಿಭಾವಂತ ಗಿಲ್ಲಿ ನಟ. ಇವರಿಗೆ ಬಹುಮಾನವಾಗಿ 50 ಲಕ್ಷ ರೂಪಾಯಿ ಲಭಿಸಿದೆ. ಅಷ್ಟೇ ಅಲ್ಲ.. ಗಿಲ್ಲಿ ನಟನಿಗೆ ಕಿಚ್ಚ ಸುದೀಪ್‌ ಪ್ರೀತಿಯಿಂದ 10 ಲಕ್ಷ ರೂಪಾಯಿ ಬಹುಮಾನವಾಗಿ ನೀಡಿದ್ದಾರಟಾಪ್‌ ಆರು ಸ್ಪರ್ಧಿಗಳ ಪೈಕಿ ಟಾಪ್​ 2 ಸ್ಥಾನಕ್ಕೆ ಗಿಲ್ಲಿ ​ ಹಾಗೂ ರಕ್ಷಿತಾ ಶೆಟ್ಟಿ ಇದ್ದರು. ಈ ಪೈಕಿ ಕಿಚ್ಚ ಸುದೀಪ್​ ಅವರು ಗಿಲ್ಲಿ ಅವರ ಹೆಸರನ್ನು ಜೋರಾಗಿ ಕೂಗುವ ಮೂಲಕ ವಿಜೇತರು ಯಾರೆಂದು ಘೋಷಿಸಿದ್ದಾರೆ.

ಗಿಲ್ಲಿ ನಟ ಬಿಗ್​ಬಾಸ್ ಕನ್ನಡ ಸೀಸನ್ 12ಕ್ಕೆ ಎಂಟ್ರಿ ಕೊಟ್ಟು, ತಮ್ಮ ಖಡಕ್‌ ಡೈಲಾಗ್‌ಗಳ ಮೂಲಕವೇ ಎಲ್ಲರ ಗಮನ ಸೆಳೆದರು. ಗಿಲ್ಲಿ ಅವರ ಮಾತು, ತಮಾಷೆ ಎಲ್ಲರಿಗೂ ಇಷ್ಟವಾಗಿತ್ತು. ಅಲ್ಲದೇ ಸಾಮಾಜಿಕ ಮಾಧ್ಯಮದಲ್ಲಿ ಗಿಲ್ಲಿ ನಟನ ಪರ ಅಬ್ಬರದ ಪ್ರಚಾರ ನಡೆದಿತ್ತು. ಅದಕ್ಕೆ ಸಾಕ್ಷಿ ಎಂಬಂತೆ ಈಗ ಬಿಗ್‌ಬಾಸ್‌ ಟ್ರೋಫಿ ಗೆದ್ದುಕೊಂಡಿದ್ದಾರೆ.

ಪ್ರತಿ ಸೀಸನ್​ನಂತೆಯೇ ಈ ಬಾರಿಯೂ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿಗೆ ಟ್ರೋಫಿ ಜೊತೆಗೆ ₹50 ಲಕ್ಷ ಹಾಗೂ ಮಾರುತಿ ಸುಜುಕಿ ಎಸ್‌ಯುವಿ ವಿಕ್ಟೋರಿಯಸ್ ಕಾರನ್ನು ಬಹುಮಾನದ ರೂಪದಲ್ಲಿ ನೀಡಲಾಗಿದೆ. ವಿಶೇಷ ಎಂದರೆ ಕಿಚ್ಚ ಸುದೀಪ್‌ ಅವರು ವೈಯಕ್ತಿಕವಾಗಿ ಪ್ರೀತಿಯಿಂದ ₹10 ಲಕ್ಷ ಕೊಡುತ್ತಿದ್ದೇನೆ ಎಂದು ವೇದಿಕೆ ಮೇಲೆ ಘೋಷಿಸಿದ್ದಾರೆ.

ಗಿಲ್ಲಿ ನಟನ ಕಾಮಿಡಿ ಟೈಮಿಂಗ್, ಸಂದರ್ಭೋಚಿತ ಕಾಮಿಡಿ, ಪಂಚಿಂಗ್ ಲೈನ್ಸ್ ಸಿಕ್ಕಾಪಟ್ಟೆ ವರ್ಕೌಟ್ ಆಗಿತ್ತು. ತಮ್ಮ ಕಾಮಿಡಿಯಲ್ಲಿ ಸಿಲ್ಲಿ ಜೋಕ್ಸ್‌ನ ಗಿಲ್ಲಿ ಎಂದೂ ಮಿಕ್ಸ್ ಮಾಡಲಿಲ್ಲ. ಡಬಲ್ ಮೀನಿಂಗ್ ಅಥವಾ ಅಶ್ಲೀಲತೆಯನ್ನ ಸೋಕಿಸಲೂ ಇಲ್ಲ. ಇಡೀ ಫ್ಯಾಮಿಲಿ ಕೂತು.. ಎಲ್ಲರೂ ಹೊಟ್ಟೆ ತುಂಬಾ ನಗುವಂತೆ ಮಾಡಿದವರು ಗಿಲ್ಲಿ ನಟ. ಇದೇ ಕಾರಣಕ್ಕೆ ‘ಗಿಲ್ಲಿ ಗೆಲ್ಲಬೇಕು’ ಅಂತ ಬಹುತೇಕರು ಬಯಸಿದ್ದರು. ವೀಕ್ಷಕರು ಅಂದುಕೊಂಡಂತೆ ಗಿಲ್ಲಿ ನಟ ವಿಜಯಪತಾಕೆ ಹಾರಿಸಿದ್ದಾರೆ.

https://www.newsics.com/2026/01/19/four-members-of-the-same-family-drown-after-slipping-into-a-canal/

TAGGED:but how much did he actually get?The Ghilli actor who won Bigg Boss didn't just get ₹50 lakh
Share This Article
Facebook Twitter Copy Link Print
Previous Article ಕಾಲು ಜಾರಿ ನಾಲೆಗೆ ಬಿದ್ದ ಒಂದೇ‌ ಕುಟುಂಬದ ನಾಲ್ವರು ನೀರುಪಾಲು
Next Article ಬಿಗ್​ಬಾಸ್​ ಸೀಸನ್​ 12ರ ವಿನ್ನರ್​ ಮನೆಯಿಂದ ಹೊರಬಂದು ಸಂಭ್ರಮಿಸುವಂತಿಲ್ಲ – ಅಷ್ಟಕ್ಕೂ ಆಗಿದ್ದೇನು?

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?