Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಲಾಂಗು, ಮಚ್ಚು ಸದ್ದು…
ಕರ್ನಾಟಕಪ್ರಮುಖ

ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಲಾಂಗು, ಮಚ್ಚು ಸದ್ದು…

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ಕಳೆದ ವರ್ಷ ಗಲಭೆಯಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಆತಂಕಕಾರಿ ಘಟನೆ ನಡೆದಿದೆ.

ಮೈಸೂರಿನ ಅಬುಜರ್ ಮಸೀದಿ ಸಮೀಪದ ಪಾರ್ಕಿನಲ್ಲಿ ಉದಯಗಿರಿಯ ಶಕಿಬುಲ್ ರೆಹಮಾನ್ ಅಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ, ಅಜೀಜ್ ಎಂಬವರ ನಡುವೆ ಕ್ರಿಕೆಟ್ ಆಟದ ವಿಚಾರವಾಗಿ ಮಾರಾಮಾರಿ ನಡೆದಿದ್ದು, ಲಾಂಗು ಮಚ್ಚುಗಳನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ್ದಾರೆ.

ಭಾನುವಾರ ನಡೆದ ಈ ಘಟನೆಯ ದೃಶ್ಯ ಮೊಬೈಲ್ ಕ್ಯಾಮರಾಗಳಲ್ಲಿ ಸರಿಯಾಗಿದೆ. ಘಟನೆ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/01/19/two-software-employees-die-after-drinking-19-beers-while-betting/

TAGGED:MysoreThe sound of banging and banging is heard again in Udayagiri
Share This Article
Facebook Twitter Copy Link Print
Previous Article ಬೆಟ್ಟಿಂಗ್ ಕಟ್ಟಿ 19 ಬಿಯರ್ ಕುಡಿದು ಇಬ್ಬರು ಸಾಫ್ಟ್‌ ವೇರ್ ಉದ್ಯೋಗಿಗಳು ಸಾವು
Next Article ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ – ಮನನೊಂದು ವ್ಯಕ್ತಿ ಆತ್ಮ*ಹತ್ಯೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?