Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬೆಟ್ಟಿಂಗ್ ಕಟ್ಟಿ 19 ಬಿಯರ್ ಕುಡಿದು ಇಬ್ಬರು ಸಾಫ್ಟ್‌ ವೇರ್ ಉದ್ಯೋಗಿಗಳು ಸಾವು
Uncategorized

ಬೆಟ್ಟಿಂಗ್ ಕಟ್ಟಿ 19 ಬಿಯರ್ ಕುಡಿದು ಇಬ್ಬರು ಸಾಫ್ಟ್‌ ವೇರ್ ಉದ್ಯೋಗಿಗಳು ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಆಂಧ್ರಪ್ರದೇಶ : ಬೆಟ್ಟಿಂಗ್ ಕಟ್ಟಿ 19 ಬಿಯರ್ ಕುಡಿದು ಇಬ್ಬರು ಸಾಫ್ಟ್‌ ವೇರ್ ಉದ್ಯೋಗಿಗಳು ಸಾವನ್ನಪ್ಪಿರುವ  ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕೆ.ವಿ.ಪಲ್ಲಿ ಮಂಡಲದ ಬಂಡ ಪಾಡಿಪಲ್ಲಿಯಲ್ಲಿ ನಡೆದಿದೆ.

ಮಣಿಕುಮಾರ್ (34) ಮತ್ತು ಪುಷ್ಪರಾಜ್ (26) ಎಂಬ ಇಬ್ಬರು ಸಾಫ್ಟ್‌ವೇರ್ ಉದ್ಯೋಗಿಗಳು ಮೃತಪಟ್ಟವರು ಎಂದು ತಿಳಿದು ಬಂದಿದೆ.

.ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಆರು ಸ್ನೇಹಿತರು ಪಾರ್ಟಿ ಆಯೋಜಿಸಿದ್ದರು. ಕಳೆದ ಶನಿವಾರ ಮಧ್ಯಾಹ್ನ 3 ರಿಂದ ಸಂಜೆ 7.30 ರವರೆಗೆ ಇಬ್ಬರೂ ಒಟ್ಟಿಗೆ ಒಟ್ಟು 19 ಬಡ್‌ ವೈಸರ್ ಟಿನ್ ಬಿಯರ್‌ಗಳನ್ನು ಕುಡಿದಿದ್ದಾರೆ.

ಅತಿಯಾದ ಮದ್ಯಪಾನದಿಂದಾಗಿ ತೀವ್ರ ನಿರ್ಜಲೀಕರಣದಿಂದ ಬಳಲುತ್ತಿದ್ದ ಇಬ್ಬರ ಸ್ಥಿತಿ ಹದಗೆಟ್ಟಿತು. ತಕ್ಷಣ ಆಸ್ಪತ್ರೆಗೆ ಸಾಗಿಸುವಾಗ ಮಣಿಕುಮಾರ್ ದಾರಿಯಲ್ಲಿ ಸಾವನ್ನಪ್ಪಿದರೆ, ಪುಷ್ಪರಾಜ್ ಚಿಕಿತ್ಸೆ ಪಡೆಯುವಾಗ ನಿಧನರಾದರು. ಪ್ರಾಥಮಿಕ ತನಿಖೆ ಮತ್ತು ಮರಣೋತ್ತರ ವರದಿಯಲ್ಲಿ ಸಾವಿಗೆ ಕಾರಣ ಅತಿಯಾದ ಮದ್ಯಪಾನ ಎಂದು ತಿಳಿದುಬಂದಿದೆ.

https://www.newsics.com/2026/01/19/family-members-of-a-girl-who-kidnapped-beat-up-and-made-a-young-man-drink-her-urine-for-loving-her/

TAGGED:Two software employees die after drinking 19 beers while betting
Share This Article
Facebook Twitter Copy Link Print
Previous Article ಪ್ರೀತಿಸಿದ್ದಕ್ಕೆ ಯುವಕನನ್ನು ಅಪಹರಿಸಿ, ಥಳಿಸಿ, ಮೂತ್ರ ಕುಡಿಸಿದ ಹುಡುಗಿ ಕುಟುಂಬ ಸದಸ್ಯರು
Next Article ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಲಾಂಗು, ಮಚ್ಚು ಸದ್ದು…

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?