Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ಗೆದ್ದ ಖುಷಿಯಲ್ಲಿ ಮಗನ ಮದುವೆ ಬಗ್ಗೆ ಬಾಯ್ಬಿಟ್ಟ ಗಿಲ್ಲಿ ತಾಯಿ!
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್ ಗೆದ್ದ ಖುಷಿಯಲ್ಲಿ ಮಗನ ಮದುವೆ ಬಗ್ಗೆ ಬಾಯ್ಬಿಟ್ಟ ಗಿಲ್ಲಿ ತಾಯಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗಿಲ್ಲಿ ಗೆಲುವಿನ ಮೆಟ್ಟಿಲು ಏರುತ್ತಿದ್ದಂತೆ ಮಗನ ಮದುವೆ ಬಗ್ಗೆ ಅಪ್ಪ ಅಮ್ಮನಿಗೆ ಚಿಂತೆ ಶುರುವಾಗಿದೆ. ಈ ಹೈದ್ನಿಗೆ ಯಾರನಪ್ಪಾ ಕಟ್ಟೋದು ಅಂತ ಯೋಚ್ನೆ ಮಾಡುತ್ತಿದ್ದಾರೆ. ಇನ್ನು ಗಿಲ್ಲಿ ಕಾವ್ಯ ಜೋಡಿ ಕರ್ನಾಟಕದ ಮನೆ ಮಾತಾಗಿದೆ. ಇವರಿಬ್ರು ಒಂದಾದ್ರೆ ಸುಂದರ ಸಂಸಾರ ಆಗುತ್ತೆ ಅನ್ನೋ ಆಸೆ ಗಿಲ್ಲಿ ಫಾಲೋವರ್ಸ್ ಗೆ ಇದೆ. ಹೀಗಾಗೆ ಮಗನ ಮದ್ವೆ ಬಗ್ಗೆ ಮನ ಬಿಚ್ಚಿ ಮಾತಾಡಿರೋ ಗಿಲ್ಲಿ ತಾಯಿ ಸವಿತಮ್ಮ ಅವನು ಇಷ್ಟ ಪಟ್ಟ ಹುಡುಗಿಯನ್ನ ಕಟ್ಟುತ್ತೇವೆ ಎಂದಿದ್ದಾರೆ.

ಗಿಲ್ಲಿನ ಕಾವ್ಯನ ಮದ್ವೆ ಮಾಡ್ಸೇ ಮಾಡುತ್ತೇವೆ ಅಂತ ಫ್ಯಾನ್ಸ್ ಪಣ ತೊಟ್ಟಿದ್ದಾರೆ. ಗಿಲ್ಲಿಗಾಗಿ ಕಾವು ಮನೆಗೆ ಹೋಗಿ ಹೆಣ್ಣು ಕೇಳುತ್ತೇವೆ. ನಾವು ಬನ್ನೂರ್ ಕುರಿ ನಲ್ಲಿ ಮೂಳೆ ಬಾಡೂಟ ಮಾಡೇ ಮಾಡುತ್ತೇವೆ ಅಂತೆಲ್ಲಾ ಮಾತಾಡುತ್ತಿದ್ದಾರೆ.

ಗಿಲ್ಲಿ ಕಾವ್ಯ ಕಾಂಬಿನೇಷನ್ ಮೇಲೆ ಸಿದ್ಧವಾಗ್ತಿದೆ ಕಥೆ!
ಗಿಲ್ಲಿ ನಟ ಸಿನಿಮಾ ರಂಗದಲ್ಲಿ ಕಾಮಿಡಿಯನ್ ಆಗಿ ಗುರುತಿಸಿಕೊಳ್ಳುತ್ತಿದ್ದಾರೆ. ದರ್ಶನ್‌ರ ಡೆವಿಲ್ ಸಿನಿಮಾ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಗಿಲ್ಲಿ ಬಣ್ಣ ಹಚ್ಚಿದ್ದಾರೆ. ಗಿಲ್ಲಿಯ ಸೂಪರ್ ಹಿಟ್ ಅನ್ನೋ ಕಾಮಿಡಿ ಥ್ರಿಲ್ಲರ್ ಸಿನಿಮಾ ತೆರೆಗೆ ಬರೋದಕ್ಕೆ ರೆಡಿಯಾಗಿದೆ. ಇದರ ಮಧ್ಯೆ ಈ ನಲ್ಲಿ ಮೂಳೆ ಸ್ಟಾರ್ ಹಾಗು ಕಾವು ಸಿನಿಮಾಗೂ ಕತೆಗಳು ರೆಡಿಯಾಗ್ತಿವೆಯಂತೆ..

ಬಿಗ್‌ಬಾಸ್ ಗೆದ್ದ ಗಿಲ್ಲಿ ಬಗ್ಗೆ ಕಾವ್ಯ ಶೈವ ಹೇಳಿದ್ದೇನು?

TAGGED:A mother who is happy to win Bigg Boss opens up about her son's marriage!
Share This Article
Facebook Twitter Copy Link Print
Previous Article ಬಿಗ್‌ಬಾಸ್ ಗೆದ್ದ ಗಿಲ್ಲಿ ಬಗ್ಗೆ ಕಾವ್ಯ ಶೈವ ಹೇಳಿದ್ದೇನು?
Next Article ಮಗಳಿಗೆ ಹೊಡೀಬೇಡಿ ಮೇಡಂ ತಾಯಿ ಇಲ್ಲದೆ ಬೆಳೆಸಿದ್ದೇನ ಎಂದು ಕಣ್ಣೀರಿಟ್ಟ ತಂದೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?