Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನಿಮಗೆ ಸರಿಯಾಗಿ ನಿದ್ದೆ ಬರುತ್ತಿಲ್ಲವೇ? ಆಗಾಗ ಎಚ್ಚರ ಆಗುತ್ತಿದೆಯೇ?ಹಾಗಾದ್ರೆ ಇದನ್ನು ನಿರ್ಲಕ್ಷ್ಯ ಮಾಡಬೇಡಿ
ಪ್ರಮುಖಆರೋಗ್ಯಲೈಫ್‌ಸ್ಟೈಲ್

ನಿಮಗೆ ಸರಿಯಾಗಿ ನಿದ್ದೆ ಬರುತ್ತಿಲ್ಲವೇ? ಆಗಾಗ ಎಚ್ಚರ ಆಗುತ್ತಿದೆಯೇ?ಹಾಗಾದ್ರೆ ಇದನ್ನು ನಿರ್ಲಕ್ಷ್ಯ ಮಾಡಬೇಡಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಆರೋಗ್ಯವಾಗಿರಲು ಪ್ರತಿಯೊಬ್ಬ ವ್ಯಕ್ತಿಯು ರಾತ್ರಿಯಲ್ಲಿ ಕನಿಷ್ಠ 7-9 ಗಂಟೆಗಳ ಉತ್ತಮ ನಿದ್ರೆಯನ್ನು ಪಡೆಯಬೇಕು. ಆದರೆ ರಾತ್ರಿ 8-10 ಗಂಟೆ ನಿದ್ರೆ ಮಾಡಿದರೂ ದಿನವಿಡೀ ನಿದ್ರೆ ಮಾಡುವ ಅನೇಕ ಮಂದಿ ನಮ್ಮ ಸುತ್ತಮುತ್ತ ಇದ್ದಾರೆ. ಆದರೆ ಕೆಲವು ಬಾರಿ ರಾತ್ರಿ ನಿದ್ರೆಯಲ್ಲಿದ್ದಾಗ ಎಚ್ಚರವಾಗಿ ಮತ್ತೆ ನಿದ್ರೆ ಬರುತ್ತದೆ. ಇದು ತುಂಬಾ ಸಾಮಾನ್ಯ. ಆದರೆ ಈ ರೀತಿ ಪದೇ ಪದೇ ಎಚ್ಚರವಾಗಿ ನಿದ್ರೆ ಮಾಡುವವರಿದ್ದಾರೆ ಕೆಲವರಿಗೆ ಒಮ್ಮೆ ಎಚ್ಚರವಾದ ಮೇಲೆ ಸರಿಯಾಗಿ ನಿದ್ರೆ ಬರುವುದಿಲ್ಲ. ನಿಮಗೂ ನಿದ್ದೆ  ಮಾಡುವಾಗ ಪದೇ ಪದೇ ಎಚ್ಚರವಾಗಿ ನಿದ್ರೆ ಹಾಳಾಗುತ್ತಿದ್ದರೆ ತಪ್ಪದೆ ಈ ಸ್ಟೋರಿ ಓದಿ.

ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ನಿದ್ರೆ ಸರಿಯಾಗಿ ಆಗದಿದ್ದವರು ಅಧಿಕ ರಕ್ತದೊತ್ತಡದಂತಹ ಅಪಾಯವನ್ನು ಹೊಂದಿರುತ್ತಾರೆ. ನಿದ್ರೆ ಸರಿಯಾಗಿ ಆಗದಿದ್ದಾಗ ದೇಹಕ್ಕೆ ತನ್ನನ್ನು ತಾನು ಸಂಪೂರ್ಣವಾಗಿ ಸರಿಪಡಿಸಿಕೊಳ್ಳುವುದಕ್ಕೆ ಸರಿಯಾದ ಅವಕಾಶ ಸಿಗುವುದಿಲ್ಲ, ಇದು ಹೃದಯದ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲ, ಇದು ಮೆದುಳಿನ ಮೇಲೂ ಪರಿಣಾಮ ಬೀರುತ್ತವೆ ಎಂದು ಸಂಶೋಧನೆಯು ಬಹಿರಂಗಗೊಂಡಿದೆ.

ರಾತ್ರಿ ಚೆನ್ನಾಗಿ ನಿದ್ರೆ ಮಾಡುವ ಸಮಯದಲ್ಲಿ, ಹೃದಯವು ವಿಶ್ರಾಂತಿ ಪಡೆಯುತ್ತದೆ ಮತ್ತು ರಕ್ತದೊತ್ತಡವು ಸಾಮಾನ್ಯ ಮಟ್ಟದಲ್ಲಿರುತ್ತದೆ. ಆದರೆ ನಿದ್ರೆಗೆ ಪದೇ ಪದೇ ಅಡ್ಡಿಯಾದಾಗ, ಹೃದಯದ ಮೇಲಿನ ಒತ್ತಡ ಹೆಚ್ಚಾಗುತ್ತದೆ. ಇದು ಉರಿಯೂತಕ್ಕೆ ಕಾರಣವಾಗಬಹುದು, ಅಷ್ಟೇ ಅಲ್ಲ, ಹೃದಯಾಘಾತದ ಅಪಾಯವನ್ನು ಕೂಡ ಹೆಚ್ಚಿಸುತ್ತದೆ. ಪ್ರತಿದಿನ ರಾತ್ರಿ 2 ರಿಂದ 3 ಬಾರಿ ಎಚ್ಚರಗೊಳ್ಳುವವರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಬರುವ ಅಪಾಯವು 30% ವರೆಗೆ ಹೆಚ್ಚಾಗಿರುತ್ತದೆ. ಈ ರೀತಿ ಪದೇ ಪದೇ ನಿದ್ರೆಯಿಂದ ಎಚ್ಚರಗೊಳ್ಳುವುದಕ್ಕೆ ಕಾರಣ ನಿಮ್ಮ ಮೆದುಳು. ನೀವು ನಿದ್ರೆ ಮಾಡಿದ ಮೇಲೆಯೂ ಅದು ಹೆಚ್ಚು ಸಕ್ರಿಯವಾಗಿದೆ ಎಂದರ್ಥ.

ಈ ರೀತಿ ಸಮಸ್ಯೆ ಯಾರಲ್ಲಿ ಹೆಚ್ಚಾಗಿ ಕಂಡುಬರುತ್ತೆ?

ನಿದ್ರೆಯಲ್ಲಿ ಉಸಿರುಕಟ್ಟುವಿಕೆಯಿಂದ ಬಳಲುತ್ತಿರುವವರು.

ಮಾನಸಿಕ ಒತ್ತಡದಲ್ಲಿರುವವರು.

ರಾತ್ರಿ ಮೊಬೈಲ್ ಫೋನ್ ಬಳಸುವವರು ಅಥವಾ ಟಿವಿ ನೋಡುವವರು.

ಈ ಅಪಾಯವನ್ನು ತಡೆಗಟ್ಟಲು ಏನು ಮಾಡಬಹುದು?

ಮಲಗುವ ಮೊದಲು ಮೊಬೈಲ್ ಮತ್ತು ಟಿವಿಗಳಿಂದ ದೂರವಿರಿ.

ಪ್ರತಿದಿನ ಒಂದೇ ಸಮಯಕ್ಕೆ ಮಲಗುವುದು ಮತ್ತು ಎಚ್ಚರಗೊಳ್ಳುವ ಅಭ್ಯಾಸವನ್ನು ಬೆಳೆಸಿಕೊಳ್ಳಿ.

ರಾತ್ರಿಯಲ್ಲಿ ಚಹಾ ಅಥವಾ ಕಾಫಿ ಕುಡಿಯಬೇಡಿ.

ಮಾನಸಿಕ ಒತ್ತಡವನ್ನು ತಪ್ಪಿಸಿ.

ಪ್ರತಿನಿತ್ಯ ಯೋಗವನ್ನು ಅಭ್ಯಾಸ ಮಾಡಿ.

https://www.newsics.com/2026/01/20/nitin-nabin-takes-charge-as-bjp-national-president/

TAGGED:Are you not sleeping well? Are you waking up frequently? So don't ignore this.
Share This Article
Facebook Twitter Copy Link Print
Previous Article Nitin Nabin ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ
Next Article ರಕ್ಷಿತಾ ಶೆಟ್ಟಿಗೆ ಬಳಸಿದ S ಕ್ಯಾಟಗರಿ ಬಗ್ಗೆ ಕೊನೆಗೂ ಕ್ಲಾರಿಟಿ ಕೊಟ್ಟ ಅಶ್ವಿನಿ ಗೌಡ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?