Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಕ್ಷಿತಾ ಶೆಟ್ಟಿಗೆ ಬಳಸಿದ S ಕ್ಯಾಟಗರಿ ಬಗ್ಗೆ ಕೊನೆಗೂ ಕ್ಲಾರಿಟಿ ಕೊಟ್ಟ ಅಶ್ವಿನಿ ಗೌಡ
ಕರ್ನಾಟಕಪ್ರಮುಖಮನರಂಜನೆ

ರಕ್ಷಿತಾ ಶೆಟ್ಟಿಗೆ ಬಳಸಿದ S ಕ್ಯಾಟಗರಿ ಬಗ್ಗೆ ಕೊನೆಗೂ ಕ್ಲಾರಿಟಿ ಕೊಟ್ಟ ಅಶ್ವಿನಿ ಗೌಡ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ನಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ರಕ್ಷಿತಾಶೆಟ್ಟಿಗೆ ಬಳಸಿದ್ದ ಎಸ್ ಪದದ ಕುರಿತು ಕೊನೆಗೂ ಸ್ಪರ್ಧಿ ಅಶ್ವಿನಿಗೌಡ ಸ್ಪಷ್ಟನೆ ನೀಡಿದ್ದಾರೆ.

ಬಿಗ್ ಬಾಸ್ ಆರಂಭದಲ್ಲೊಮ್ಮೆ ಗಲಾಟೆ ಮಾಡುವಾಗ ರಕ್ಷಿತಾ ಶೆಟ್ಟಿಗೆ ಅಶ್ವಿನಿ ಗೌಡ ಅವರು’S’ ಕ್ಯಾಟಗಿರಿ ಎಂಬ ಪದವನ್ನು ಬಳಕೆ ಮಾಡಿದ್ದರು. ಈ ಪದದ ವಿಚಾರವಾಗಿ ಮನೆಯ ಹೊರಗಡೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬಿಗ್ ಬಾಸ್ ಮುಕ್ತಾಯದ ಬೆನ್ನಲ್ಲೇ ಮನೆಯಿಂದ ಹೊರಗೆ ಬಂದಿರುವ ಅಶ್ವಿನಿ ಗೌಡ ಅವರು ಈ ಪದ ಬಳಕೆಯ ಕುರಿತು ಕ್ಲಾರಿಟಿ ಕೊಟ್ಟಿದ್ದಾರೆ.

ನಾನು ಸಾಮಾಜಿಕ ಹೋರಾಟಗಾತಿ, ಕನ್ನಡ ಹೋರಾಟಗಾರ್ತಿ. ನನಗೆ 20 ವರ್ಷದ ಜರ್ನಿ ಇದೆ. ಜಾತಿ ಅಥವಾ ಇನ್ಯಾವುದೋ ವಿಚಾರದಲ್ಲಿ ಯಾವ ಪದ ಬಳಸಿದರೆ, ಏನಾಗುತ್ತದೆ ಎಂದು ಗೊತ್ತಿದೆ. ಅಷ್ಟು ಪ್ರಜ್ಞೆ ಇಲ್ಲದಿರೋ ವ್ಯಕ್ತಿ ನಾನಲ್ಲ ಎಂದು ಅಶ್ವಿನಿ ಗೌಡ ಹೇಳಿದ್ದಾರೆ.

ಅಲ್ಲದೆ S ಅಂದರೆ ಶೌಟಿಂಗ್‌ ಎಂದರ್ಥ, ಕೂಗಾಡ್ತಾರೆ, ಕಿರುಚಾಡಿ ಸ್ಕೋಪ್‌ ತಗೊಳ್ತಾರೆ ಎನ್ನುವವರಿಗೆ ಶೌಟಿಂಗ್‌ ಕ್ಯಾಟಗರಿ ಎಂದು ಹೇಳುತ್ತಾರೆ. ರಕ್ಷಿತಾ ಶೆಟ್ಟಿ ಕೂಗಾಡುತ್ತಾರೆ, ಆ ವ್ಯಕ್ತಿ ನಾನಲ್ಲ. ಎಸ್‌ ಕ್ಯಾಟಗರಿ ಬಗ್ಗೆ ಜನರು ಈಗ ಮಾತನಾಡಿರೋದು ನೋಡಿ, ಸಿಲ್ಲಿ ಅನಿಸಿತು. ಈಗ ನನಗೆ ರಕ್ಷಿತಾ ಶೆಟ್ಟಿ ನೇರವಾಗಿ ಗೊತ್ತಿದೆ ಎಂದು ಅಶ್ವಿನಿ ಗೌಡ ಹೇಳಿದ್ದಾರೆ.

https://www.newsics.com/2026/01/20/are-you-not-sleeping-well-are-you-waking-up-frequently-so-dont-ignore-this/

TAGGED:Ashwini Gowda has finally given clarity about the S category used for Rakshita Shetty
Share This Article
Facebook Twitter Copy Link Print
Previous Article ನಿಮಗೆ ಸರಿಯಾಗಿ ನಿದ್ದೆ ಬರುತ್ತಿಲ್ಲವೇ? ಆಗಾಗ ಎಚ್ಚರ ಆಗುತ್ತಿದೆಯೇ?ಹಾಗಾದ್ರೆ ಇದನ್ನು ನಿರ್ಲಕ್ಷ್ಯ ಮಾಡಬೇಡಿ
Next Article ಉಡುಪಿ ಶ್ರೀಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?