ಗ್ರಾಮೀಣ ಮಹಿಳೆಯರಲ್ಲಿ ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್; ಕಾರಣವೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಭಾರತದಾದ್ಯಂತ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ಕ್ರಮೇಣ ಕಡಿಮೆಯಾಗುತ್ತಿದ್ದರೂ, ಕರ್ನಾಟಕದ ವೈದ್ಯರು ಈ ರೋಗವು ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಮೇಲೆ ಹೆಚ್ಚಿನ ಪರಿಣಾಮವನ್ನು ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ. ಈ ರೋಗಕ್ಕೆ ಸರಿಯಾದ ಚಿಕಿತ್ಸೆ ಮಾಡಿದಿರುವುದೇ ಕಾರಣ ಎಂದು ಹೇಳಿದ್ದಾರೆ. ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ ಆಂಕೊಲಾಜಿಸ್ಟ್ ಸಲಹೆಗಾರ ಡಾ. ಎಸ್.ಡಿ. ಶ್ಯಾಮಸುಂದರ್ ಅವರು ಹೇಳಿರುವ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ರೋಗಗಳು ಕಂಡು ಬಂದಿದೆ. ಒಂದು ಕಡೆ ನಗರ … Continue reading ಗ್ರಾಮೀಣ ಮಹಿಳೆಯರಲ್ಲಿ ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್; ಕಾರಣವೇನು?