Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್‌ಬಾಸ್ ಮುಗಿದ ಬೆನ್ನಲ್ಲೇ ನಟ ಸುದೀಪ್ ವಿರುದ್ಧ ಬೆಂಗಳೂರು ಕಮಿಷನರ್‌ ಗೆ ದೂರು
ಕರ್ನಾಟಕಪ್ರಮುಖಮನರಂಜನೆ

ಬಿಗ್‌ಬಾಸ್ ಮುಗಿದ ಬೆನ್ನಲ್ಲೇ ನಟ ಸುದೀಪ್ ವಿರುದ್ಧ ಬೆಂಗಳೂರು ಕಮಿಷನರ್‌ ಗೆ ದೂರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ನಟ ಕಿಚ್ಚ ಸುದೀಪ್ ಮತ್ತು ಮ್ಯಾನೇಜ‌ರ್ ಚಕ್ರವರ್ತಿ ಚಂದ್ರಚೂಡ್ ಅವರ ವಿರುದ್ಧ ವ್ಯಕ್ತಿಯೊಬ್ಬರು ವಂಚನೆ ಆರೋಪ ಮಾಡಿದ್ದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ನನಗೆ 90 ಲಕ್ಷ ನೀಡುವುದಾಗಿ ನಂಬಿಸಿ, ಹಣ ನೀಡದೆ ವಂಚನೆ ಮಾಡಿದ್ದಾರೆ ಎಂದು ಚಿಕ್ಕಮಗಳೂರು ಮೂಲದ ವ್ಯಕ್ತಿ, ಕಾಫಿ ತೋಟದ ಮಾಲೀಕ ದೀಪಕ್ ಎಂಬುವವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ದೂರಿನಲ್ಲಿ ದೀಪಕ್ ಆರೋಪಿಸಿರುವಂತೆ, ವಾರಸ್ದಾರ ಎಂಬ ಧಾರವಾಹಿ ಚಿತ್ರೀಕರಣಕ್ಕಾಗಿ ತಮ್ಮ ಕಾಫಿ ತೋಟ ಹಾಗೂ ಮನೆಯನ್ನು ಎರಡು ವರ್ಷಗಳಿಗೆ ಅಗ್ರಿಮೆಂಟ್ ಮಾಡಿಸಿ ಬಾಡಿಗೆಗೆ ಪಡೆದುಕೊಂಡಿದ್ದರು. ಆದರೆ ಕೇವಲ ಎರಡೇ ತಿಂಗಳಿಗೆ ಜಾಗ ಖಾಲಿ ಮಾಡಿದ್ದು,ಹಣ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಈ ಎರಡು ತಿಂಗಳ ಅವಧಿಯಲ್ಲಿ ಸೀರಿಯಲ್ ಶೂಟಿಂಗ್ ನೆಪದಲ್ಲಿ ತಮ್ಮ ತೋಟದಲ್ಲಿ ಕಾಫಿ ಗಿಡಗಳು ಹಾಗೂ ಮರಗಳನ್ನು ನಾಶ ಮಾಡಿದ್ದಾರೆ. ಹೀಗಾಗಿ ತಮಗೆ ನಷ್ಟವಾಗಿದ್ದು, 95 ಲಕ್ಷ ಪರಿಹಾರ ನೀಡುವಂತೆ ದೀಪಕ್ ಕೇಳಿದ್ದರು.

ಈ ವೇಳೆ ಸುದೀಪ್ ಅವರು 60 ಲಕ್ಷ ನೀಡುವುದಾಗಿ ಭರವಸೆ ನೀಡಿ ರಾಜಿ ಮಾಡಿಕೊಂಡಿದ್ದರು ಎಂದಿದ್ದಾರೆ. ಆದ್ರೆ ದೀಪಕ್‌ಗೆ ಇದುವರೆಗೂ 10 ಲಕ್ಷದ ಚೆಕ್ ಮಾತ್ರವೇ ನೀಡಲಾಗಿದ್ದು, ಬಾಕಿ ಹಣ ನೀಡದೆ ಸತಾಯಿಸುತ್ತಿದ್ದು, ನಟ ಸುದೀಪ್ ಹಾಗೂ ಚಕ್ರವರ್ತಿ ಚಂದ್ರಚೂಡ್ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ತಮಗೆ ಪರಿಹಾರ ಕೊಡಿಸಬೇಕು ಎಂದು ದೀಪಕ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪವಿತ್ರಾ ಗೌಡಗೆ ಜೈಲೂಟವೇ ಗತಿ; ಮನೆಯೂಟ ಆದೇಶಕ್ಕೆ ಹೈಕೋರ್ಟ್‌ ತಡೆ

TAGGED:Complaint filed against actor Sudeep with Bengaluru Commissioner soon after Bigg Boss ends
Share This Article
Facebook Twitter Copy Link Print
Previous Article ಪವಿತ್ರಾ ಗೌಡಗೆ ಜೈಲೂಟವೇ ಗತಿ; ಮನೆಯೂಟ ಆದೇಶಕ್ಕೆ ಹೈಕೋರ್ಟ್‌ ತಡೆ
Next Article ಗ್ರಾಮೀಣ ಮಹಿಳೆಯರಲ್ಲಿ ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್; ಕಾರಣವೇನು?

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?