Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಬಾಳೆಹಣ್ಣನ್ನ ಈ ಸಮಯದಲ್ಲಿ ತಿನ್ನಿ, ಇಷ್ಟೆಲ್ಲಾ ಪ್ರಯೋಜನ ಸಿಗುತ್ತೆ ನೋಡಿ
ಪ್ರಮುಖಆರೋಗ್ಯ

ಬಾಳೆಹಣ್ಣನ್ನ ಈ ಸಮಯದಲ್ಲಿ ತಿನ್ನಿ, ಇಷ್ಟೆಲ್ಲಾ ಪ್ರಯೋಜನ ಸಿಗುತ್ತೆ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್, ವಿಟಮಿನ್ ಗಳು ಸಮೃದ್ಧವಾಗಿದ್ದು ಇದು ನಮ್ಮನ್ನು ಹಲವು ರೀತಿಯ ಕಾಯಿಲೆಗಳಿಂದ ದೂರ ಇರಿಸುವಲ್ಲಿ ಪರಿಣಾಮಕಾರಿ ಆಗಿದೆ.ಬಾಳೆಹಣ್ಣು ಹಣ್ಣಾಗುತ್ತಿದ್ದಂತೆ ಅದರ ರುಚಿ ಮತ್ತು ಪೌಷ್ಟಿಕಾಂಶದ ಮೌಲ್ಯವು ಬದಲಾಗುತ್ತದೆ.

ಚೆನ್ನಾಗಿ ಮಾಗಿದ ಬಾಳೆಹಣ್ಣು, ಹೊಸದಾಗಿ ಮಾಗಿದ ಬಾಳೆಹಣ್ಣಿಗಿಂತ ಹೆಚ್ಚಿನ ಸಿಹಿಯನ್ನು ಹೊಂದಿರುತ್ತದೆ. ಹೊಸದಾಗಿ ಮಾಗಿದ ಬಾಳೆಹಣ್ಣನ್ನು ತಿನ್ನುವುದರಿಂದ ನಿಮ್ಮ ದೇಹಕ್ಕೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.  ಆದಾಗ್ಯೂ, ನೀವು ಇದರ ಸಂಪೂರ್ಣ ಲಾಭವನ್ನು ಪಡೆಯಲು ಬಯಸಿದರೆ ಬಾಳೆಹಣ್ಣನ್ನು ಯಾವ ಸಮಯದಲ್ಲಿ ತಿನ್ನಬೇಕು ಎಂಬ ಬಗ್ಗೆಯೂ ತಿಳಿದಿರುವುದು ಅವಶ್ಯಕವಾಗಿದೆ.

ಬೆಳಿಗ್ಗೆ ಎದ್ದ ತಕ್ಷಣ ಬಾಳೆಹಣ್ಣು ತಿನ್ನುವುದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ. ಇದರಲ್ಲಿರುವ ವಿಟಮಿನ್ ಬಿ6 ಮತ್ತು ಪೊಟ್ಯಾಸಿಯಮ್ ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ. ಮಲಬದ್ಧತೆಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬೆಳಿಗ್ಗೆ ಎದ್ದು ಬಾಳೆಹಣ್ಣು ತಿನ್ನುವುದು ಬಹಳ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಜಿಮ್‌ಗೆ ಹೋಗುವ ಮೊದಲು ಅಥವಾ ವ್ಯಾಯಾಮ ಮಾಡುವ ಮೊದಲು 1 ಅಥವಾ 2 ಬಾಳೆಹಣ್ಣುಗಳನ್ನು ತಿನ್ನುವುದು ಒಳ್ಳೆಯದು. ಬಾಳೆಹಣ್ಣಿನಲ್ಲಿರುವ ಕಾರ್ಬೋಹೈಡ್ರೇಟ್‌ಗಳು ವ್ಯಾಯಾಮಕ್ಕೆ ಅಗತ್ಯವಾದ ಶಕ್ತಿಯನ್ನು ಒದಗಿಸುತ್ತವೆ. ಹೆಚ್ಚುವರಿಯಾಗಿ, ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಮ್ ಸ್ನಾಯು ಸೆಳೆತವನ್ನು ತಡೆಯುತ್ತದೆ ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ.

ಊಟದ ನಂತರ ಬಾಳೆಹಣ್ಣು ತಿನ್ನುವುದರಿಂದ ಜೀರ್ಣಕ್ರಿಯೆ ವೇಗಗೊಳ್ಳುತ್ತದೆ. ಬಾಳೆಹಣ್ಣಿನಲ್ಲಿರುವ ನಾರಿನಾಂಶ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದು ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಸಂಜೆ 4 ರಿಂದ 6 ಗಂಟೆಯ ನಡುವೆ ಹಸಿವಾದಾಗ ಜಂಕ್ ಫುಡ್ ತಿನ್ನುವ ಬದಲು ಬಾಳೆಹಣ್ಣು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಇದು ಎಣ್ಣೆ ತಿಂಡಿ ತಿನ್ನುವ ಅಭ್ಯಾಸವನ್ನು ತಡೆಯಲು ಸಹಾಯ ಮಾಡುತ್ತದೆ ಮತ್ತು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಸಹ ಒದಗಿಸುತ್ತದೆ. ಹಾಗಾಗಿ ಮಕ್ಕಳು ಶಾಲೆಯಿಂದ ಬಂದ ಬಳಿಕ ಒಂದು ಬಾಳೆಹಣ್ಣನ್ನು ಕೊಡಿ. ಆದರೆ ಯಾವುದೇ ಕಾರಣಕ್ಕೂ 7 ಗಂಟೆಯ ನಂತರ ಸಾಧ್ಯವಾದಷ್ಟು ಹಣ್ಣುಗಳ ಸೇವನೆ ಮಾಡುವುದನ್ನು ತಪ್ಪಿಸಿ.

https://www.newsics.com/2026/01/20/ips-officer-ramachandra-rao-suspended-after-rasalile-video-went-viral/

 

TAGGED:Eat bananas at this timesee all the benefits
Share This Article
Facebook Twitter Copy Link Print
Previous Article ರಾಸಲೀಲೆ ವಿಡಿಯೊ ವೈರಲ್ ಬೆನ್ನಲೇ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಸಸ್ಪೆಂಡ್
Next Article ಬಿಗ್ ಬಾಸ್‌ನಲ್ಲಿ ಸಿಕ್ಕ 25 ಲಕ್ಷಾನಾ ರಕ್ಷಿತಾ ಏನ್ಮಾಡ್ತಾರೆ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?