ರಾಘವೇಂದ್ರ ಸ್ವಾಮಿ ಫೋಟೋ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಜಗ್ಗೇಶ್ ಕಿಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಅಭಿಮಾನಿಯೊಬ್ಬರು ನೀಡಿದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಫೋಟೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಲು ನಿರಾಕರಿಸಿ ವಾಪಸ್ ನೀಡಿದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಆಗಮಿಸುತ್ತಿದ್ದ ವೇಳೆ ಕೆಲ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅವರಿಗೆ ಮನವಿ ಪತ್ರ ಸಲ್ಲಿಸಲು ಮುಂದಾದರು. ಇದೇ ಸಂದರ್ಭದಲ್ಲಿ ಅಭಿಮಾನಿಯೊಬ್ಬರು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಫೋಟೋವನ್ನು ಸಿಎಂಗೆ ನೀಡಿದರು. ಆದರೆ ಸಿಎಂ ಸಿದ್ದರಾಮಯ್ಯ ಅವರು ಫೋಟೋವನ್ನು ಸ್ವೀಕರಿಸದೇ ಅದನ್ನೇ ವಾಪಸ್ … Continue reading ರಾಘವೇಂದ್ರ ಸ್ವಾಮಿ ಫೋಟೋ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಜಗ್ಗೇಶ್ ಕಿಡಿ