ಬಿಗ್‌ಬಾಸ್ ಗೆದ್ದ ಗಿಲ್ಲಿ ಬಗ್ಗೆ ಕಾವ್ಯ ಶೈವ ಹೇಳಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಗ್‌ಬಾಸ್ ಗೆದ್ದ ಗಿಲ್ಲಿಯನ್ನು ನಟಿ ಕಾವ್ಯ ಶೈವ ಅಭಿನಂದಿಸಿದ್ದಾರೆ. ಆದಷ್ಟು ಬೇಗ ಆಕ್ಷನ್ ಕಟ್ ಹೇಳುವ ಹಾಗೇ ಆಗ್ಲಿ ಎಂದು ಶುಭ ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿದ ಅವರು, ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ. ಹೇ ಗಿಲ್ಲಿ ಅಭಿನಂದನೆಗಳು ಕಣೋ. ಝೀರೋದಿಂದ ಹೀರೋ ಆಗಿದ್ಯಾ. ಆದಷ್ಟು ಬೇಗ ಆಕ್ಷನ್ ಕಟ್ ಹೇಳುವ ಹಾಗೇ ಆಗ್ಲಿ. ತುಂಬಾ ತುಂಬ ಒಳ್ಳೇದಾಗ್ಲಿ ಎಂದು ಬರೆದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಗ್ ಬಾಸ್ ಮನೆಯಿಂದ … Continue reading ಬಿಗ್‌ಬಾಸ್ ಗೆದ್ದ ಗಿಲ್ಲಿ ಬಗ್ಗೆ ಕಾವ್ಯ ಶೈವ ಹೇಳಿದ್ದೇನು?