Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಎಪಿಕೆ ಫೈಲ್ ಡೌನ್ಲೋಡ್ ಮುನ್ನ ಎಚ್ಚರ! ವ್ಯಕ್ತಿ ಖಾತೆಯಲ್ಲಿದ್ದ 6.50 ಲಕ್ಷ ರೂ ಮಾಯ
ಕರ್ನಾಟಕಪ್ರಮುಖ

ಎಪಿಕೆ ಫೈಲ್ ಡೌನ್ಲೋಡ್ ಮುನ್ನ ಎಚ್ಚರ! ವ್ಯಕ್ತಿ ಖಾತೆಯಲ್ಲಿದ್ದ 6.50 ಲಕ್ಷ ರೂ ಮಾಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಿವಮೊಗ್ಗ: ಎಪಿಕೆ ಫೈಲ್ ಡೌನ್ಲೋಡ್ ಮಾಡಿದ ವ್ಯಕ್ತಿಯೊಬ್ಬರ ಖಾತೆಯಲ್ಲಿದ್ದ 6.50 ಲಕ್ಷ ರೂ. ಮಾಯವಾಗಿದೆ.

ಶಿವಮೊಗ್ಗದ ವ್ಯಕ್ತಿ ಮೊಬೈಲ್ ಗೆ ಸೋಮವಾರ ರಾಷ್ಟ್ರೀಯ ಬ್ಯಾಂಕ್ ಹೆಸರಲ್ಲಿ ಎಪಿಕೆ ಫೈಲ್ ಬಂದಿದೆ. ಅದನ್ನು ಡೌನ್ಲೋಡ್ ಮಾಡಿಕೊಳ್ಳುತ್ತಿದ್ದಂತೆ ಅವರ ಖಾತೆಯಿಂದ 6.50 ಲಕ್ಷ ರೂ. ಕಡಿತವಾಗಿದೆ. ಎಪಿಕೆ ಫೈಲ್ ಡೌನ್ಲೋಡ್ ಮಾಡಿದ ನಂತರ ವ್ಯಕ್ತಿ ಕೆವೈಸಿ ಮಾಹಿತಿ ನೀಡಿದ್ದಾರೆ.

ನಂತರದಲ್ಲಿ ಯಾವುದೇ ಮಾಹಿತಿ ತೋರಿಸದ ಕಾರಣ ಅದರಿಂದ ಹೊರ ಬಂದಿದ್ದಾರೆ. ಬಳಿಕ ಪರಿಶೀಲನೆ ನಡೆಸಿದಾಗ ಅವರ ಖಾತೆಯಿಂದ ಹಣ ಕಡಿತವಾಗಿರುವುದು ಗೊತ್ತಾಗಿ ದೂರು ನೀಡಿದ್ದಾರೆ.ಈ ಕುರಿತು ಶಿವಮೊಗ್ಗ ಸಿಇಎನ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

https://www.newsics.com/2026/01/21/head-on-collision-between-two-bulero-vehicles-five-killed-many-injured-three-sheep-dead/

TAGGED:Beware before downloading APK file! Rs 6.50 lakhs in person's account goes missing
Share This Article
Facebook Twitter Copy Link Print
Previous Article ಬೊಲೆರೋ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ಐವರು ಬಲಿ, ಹಲವರಿಗೆ ಗಾಯ, ಮೂರು ಕುರಿಗಳು ಸಾವು!
Next Article ವೃದ್ಧ ದಂಪತಿ ಮಲಗಿದ್ದಲ್ಲೇ ಅನುಮಾನಾಸ್ಪದ ಸಾವು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?