Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಸ್‌ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ: ಕೇರಳದ ದೀಪಕ್ ಆತ್ಮ*ಹ*ತ್ಯೆಗೆ ಕಾರಣಳಾಗಿದ್ದ ಶಿಮ್ಕಿತಾ ಬಂಧನ
ದೇಶಪ್ರಮುಖ

ಬಸ್‌ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ: ಕೇರಳದ ದೀಪಕ್ ಆತ್ಮ*ಹ*ತ್ಯೆಗೆ ಕಾರಣಳಾಗಿದ್ದ ಶಿಮ್ಕಿತಾ ಬಂಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೊಝಿಕೋಡ್: 42 ವರ್ಷದ ಮಾರ್ಕೆಟಿಂಗ್ ಮ್ಯಾನೆಜರ್ ಯು. ದೀಪಕ್ ಅವರ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಿಮ್ಜಿತಾ ಮುಸ್ತಫಾಳನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.

ವಡಕರಾದಲ್ಲಿನ ಸಂಬಂಧಿಕರ ಮನೆಯಲ್ಲಿ ಅಡಗಿದ್ದ ಆರೋಪಿಯನ್ನು ದೀರ್ಘಕಾಲದ ಶೋಧ ಕಾರ್ಯಾಚರಣೆ ಬಳಿಕ ವಶಕ್ಕೆ ಪಡೆಯಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಶಿಮ್ಜಿತಾ ದೇಶ ಬಿಟ್ಟು ಪರಾರಿಯಾಗದಂತೆ ತಡೆಯಲು ಪೊಲೀಸರು ಲುಕ್‌ಔಟ್ ಸರ್ಕ್ಯುಲರ್ ಜಾರಿಗೊಳಿಸಿದ್ದರು. ಈ ಹಿನ್ನೆಲೆಯಲ್ಲೇ ಬಂಧನ ಸಾಧ್ಯವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 16ರಂದು ಪಯ್ಯನ್ನೂರಿಗೆ ತೆರಳುತ್ತಿದ್ದ ಬಸ್ ಪ್ರಯಾಣದ ವೇಳೆ ನಡೆದ ಘಟನೆಯೇ ಪ್ರಕರಣದ ಮೂಲವಾಗಿದೆ.

35 ವರ್ಷದ ಸಾಮಾಜಿಕ ಜಾಲತಾಣ ಕಂಟೆಂಟ್ ಕ್ರಿಯೇಟರ್ ಹಾಗೂ ಮಾಜಿ ಪಂಚಾಯತ್ ಸದಸ್ಯೆಯಾಗಿರುವ ಶಿಮ್ಜಿತಾ, ದೀಪಕ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿ ವಿಡಿಯೋ ಚಿತ್ರೀಕರಿಸಿದ್ದರು. ಈ ವಿಡಿಯೋ ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ನಲ್ಲಿ ವೈರಲ್ ಆಗಿ, ಲಕ್ಷಾಂತರ ವೀಕ್ಷಣೆ ಪಡೆದಿದ್ದು, ದೀಪಕ್ ವಿರುದ್ಧ ತೀವ್ರ ವಾಗ್ದಾಳಿ ನಡೆದಿತ್ತು.

ಸಾರ್ವಜನಿಕ ಅವಮಾನ ಹಾಗೂ ಮಾನಸಿಕ ಒತ್ತಡದಿಂದ ಕುಗ್ಗಿದ್ದ ದೀಪಕ್ ಅವರು ಜನವರಿ 18ರಂದು ಗೋವಿಂದಪುರಂನ ತಮ್ಮ ನಿವಾಸದಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಈ ಸಂಬಂಧ ದೀಪಕ್ ಅವರ ತಾಯಿ ಕನ್ಯಾಕ ಅವರು ಪೊಲೀಸರಿಗೆ ದೂರು ಸಲ್ಲಿಸಿ, ಆರೋಪಗಳು ಸಂಪೂರ್ಣ ಸುಳ್ಳಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಗಳಿಸುವ ಉದ್ದೇಶದಿಂದಲೇ ವಿಡಿಯೋ ಪ್ರಸಾರ ಮಾಡಲಾಗಿದೆ ಎಂದು ದೂರಿದ್ದರು. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಹತ್ಯೆ; ಮೃತದೇಹವನ್ನು ಪೀಸ್ ಮಾಡಿ ಎಸೆದ ದುಷ್ಕರ್ಮಿಗಳು

TAGGED:Bus sexual harassment allegation: Shimkitha arrested in connection with Deepak’s suicide
Share This Article
Facebook Twitter Copy Link Print
Previous Article ಸಂಸದ ಬಿ.ವೈ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Next Article ಚಿರತೆ ದಾಳಿಗೆ ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತ ಬಲಿ; ಪಾದಯಾತ್ರೆಗೆ 4 ದಿನಗಳ ಕಾಲ ನಿರ್ಬಂಧ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?