ಚಿರತೆ ದಾಳಿಗೆ ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತ ಬಲಿ; ಪಾದಯಾತ್ರೆಗೆ 4 ದಿನಗಳ ಕಾಲ ನಿರ್ಬಂಧ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಾಮರಾಜನಗರ: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ನಿವಾಸಿ ಪ್ರವೀಣ್ ಮೃತ ದುರ್ದೈವಿಯಾಗಿದ್ದು, ತಡರಾತ್ರಿ ತಾಳ ಬೆಟ್ಟದ ಬಳಿ ಪೂಜೆ ಸಲ್ಲಿಸಿ ತೆರಳುವಾಗ ಚಿರತೆ ದಾಳಿ ನಡೆಸಿದೆ. ಪಾದಯಾತ್ರೆ ಹೊರಟಿದ್ದ ಐವರು ತೆರಳುವಾಗ ತಡೆಗೋಡೆ ಮೇಲೆ ಕುಳಿತಿದ್ದ ಚಿರತೆ ನೋಡಿ ಬೆಚ್ಚಿ ಬಿದ್ದಿದ್ದಿದ್ದಾರೆ. ಗಾಬರಿಯಿಂದ ಓಡಿ ಹೋಗುವಾಗ ಪ್ರವೀಣ್ ನಾಪತ್ತೆಯಾಗಿದ್ದ. ತಾಳಬೆಟ್ಟದ ಕಂದಕದಲ್ಲಿ … Continue reading ಚಿರತೆ ದಾಳಿಗೆ ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತ ಬಲಿ; ಪಾದಯಾತ್ರೆಗೆ 4 ದಿನಗಳ ಕಾಲ ನಿರ್ಬಂಧ
Copy and paste this URL into your WordPress site to embed
Copy and paste this code into your site to embed