ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಡೀಸೆಲ್ ಸ್ಮಗ್ಲಿಂಗ್; ಬೃಹತ್ ಜಾಲ ಪತ್ತೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಡೀಸೆಲ್ ಕಳ್ಳಸಾಗಣೆ ಮಾಡುತ್ತಿರುವ ಭಾರೀ ಜಾಲವೊಂದನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕೋಟ್ಯಂತರ ರೂಪಾಯಿ ತೆರಿಗೆ ನಷ್ಟ ಉಂಟುಮಾಡುತ್ತಿದ್ದ ಈ ಅಕ್ರಮವನ್ನು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ಮೂಲಕ ಬಯಲಿಗೆಳೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಬೈನಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್‌ ಮೇಲೆ ಮಾಳಮಾರುತಿ ಠಾಣೆ ಪೊಲೀಸರು ದಾಳಿ ನಡೆಸಿದ್ದಾಗ ಡೀಸೆಲ್ ಕಳ್ಳಸಾಗಣೆ ಬೆಳಕಿಗೆ ಬಂದಿದೆ. … Continue reading ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಡೀಸೆಲ್ ಸ್ಮಗ್ಲಿಂಗ್; ಬೃಹತ್ ಜಾಲ ಪತ್ತೆ